ಹೆದ್ದಾರಿ ಯೋಜನೆಗೆ ಸಂಬಂಧಿಸಿದ ಬೃಹತ್ ಭೂಸ್ವಾಧೀನ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಾಲ್ವರು ಅಧಿಕಾರಿಗಳನ್ನು ಅರುಣಾಚಲ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ.
ಅರುಣಾಚಲ ಪ್ರದೇಶದ ಪೂರ್ವ ಕಾಮೆಂಗ್ ಜಿಲ್ಲೆಯಲ್ಲಿ ಲಾಡಾದಿಂದ ಸರ್ಲಿ ವರೆಗಿನ...
ಪಶ್ಚಿಮ ಬಂಗಾಳದ ಜಾರ್ಗ್ರಾಮ್ ಜಿಲ್ಲೆಯ ಬಕ್ರಾ ಗ್ರಾಮದಲ್ಲಿ ಆಘಾತಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಅಲ್ಲಿ, ವಂಚಕರು ನಕಲಿ ದಾಖಲೆ ಪತ್ರಗಳನ್ನು ಬಳಸಿ ಮನೆಗಳು, ಕೃಷಿ ಭೂಮಿ ಹಾಗೂ ಗ್ರಾಮ ಪಂಚಾಯತ್ ಕಚೇರಿ ಕಟ್ಟಡ- ಎಲ್ಲವನ್ನೂ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣ ತನಿಖೆಯಾಗಬೇಕಾದ ಪ್ರಕರಣ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪು ಬಂದ ಬಳಿಕ ಮುಖ್ಯಮಂತ್ರಿಯವರು ಭಯಗೊಂಡು ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಆದರೆ ನಾನು ಕೋರ್ಟ್ ಆದೇಶ ಬರುವ ಮುನ್ನವೇ ನಿವೇಶನ ಹಿಂದಿರುಗಿಸಿದ್ದೆ...
ಮುಡಾ ಹಗರಣದ ನಡುವೆ ಮೈಸೂರಿನಲ್ಲಿ ಮತ್ತೊಂದು ಭೂಹಗರಣದ ಆರೋಪ ಕೇಳಿಬಂದಿದೆ. ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇಗುಲಕ್ಕೆ ಸೇರಿದ ಜಮೀನನ್ನು ಬೇರೊಬ್ಬರಿಗೆ ಅಕ್ರವಾಗಿ ಪರಭಾರೆ ಮಾಡಿಕೊಡಲು ಯತ್ನಿಸಲಾಗಿದೆ ಎಂದು ರವಿಕುಮಾರ್ ಎಂಬವರು ಆರೋಪಿಸಿದ್ದಾರೆ. ಕೇಂದ್ರ...
ಬಗರ್ ಹುಕುಂ ಯೋಜನೆ ಅಡಿ ಕೆಂಗೇರಿಯ ಬಿಎಂ ಕಾವಲ್ನಲ್ಲಿ 2,500 ಎಕರೆ 'ಗೋಮಾಳ' ಜಮೀನನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡುವಾಗ ಅವ್ಯವಹಾರ ನಡೆದಿದೆ. ಆರ್ ಅಶೋಕ್ ಕಂದಾಯ ಸಚಿವರಾಗಿದ್ದಾಗ ಈ ಅವ್ಯವಹಾರ ನಡೆದಿದೆ. ಅವರ...