ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರಕಾರಿ ಬೆಟ್ಟ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ಅತಿಕ್ರಮಣ ಮಾಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್...
ರಾಜ್ಯದ ನ್ಯಾಯಮೂರ್ತಿಗಳೇ 63 ಪರ್ಸೆಂಟ್ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿದ್ದಾರೆ. ಆದ್ದರಿಂದ ಭ್ರಷ್ಟಾಚಾರದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, "ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ,...
ಅನರ್ಹ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಯೋಜನೆಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಭ್ರಷ್ಟಾಚಾರ ಆರೋಪದಲ್ಲಿ ಗದಗ ಉಪ ತಹಸೀಲ್ದಾರ್ ಡಿ ಟಿ ವಾಲ್ಮೀಕಿ ಅವರನ್ನು ಅಮಾನತು ಮಾಡಲಾಗಿದೆ.
ಗದಗ ತಹಶೀಲ್ದಾರರ ಕಚೇರಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ...
ʼರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ನೀಡಿದವರಿಗಷ್ಟೇ ಮನೆ ಹಂಚಿಕೆ ಮಾಡಲಾಗುತ್ತಿದೆʼ ಎಂದು ಕಾಂಗ್ರೆಸ್ ಶಾಸಕ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆದ ಬಿ.ಆರ್.ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವುದು...
ಕಮಲನಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ತಂಬಾಕೆ ಅವರು ಪಂಚಾಯಿತಿಯಲ್ಲಿ ಮಾಡಿರುವ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಕುರಿತು ತನಿಖೆ ನಡೆಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...