ದುಬೈನಿಂದ ಮರಳಿದ ಕೇರಳದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

ದುಬೈನಿಂದ ಮರಳಿದ ಕೇರಳದ ಮಲಪ್ಪುರಂನ 38 ವರ್ಷದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವುದು ದೃಢಪಟ್ಟಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಬುಧವಾರ ಹೇಳಿದ್ದಾರೆ. ಈ ವ್ಯಕ್ತಿ ಸದ್ಯ ಮಂಜೇರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ...

ಭಾರತದಲ್ಲಿ ಶಂಕಿತ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆ

ಇತ್ತೀಚೆಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ ಎಂದು ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ. ರೋಗಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಆರೋಗ್ಯವು...

ಮಂಕಿಪಾಕ್ಸ್​ ಉಲ್ಬಣ; ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ WHO

ಆಫ್ರಿಕಾದ ಕಾಂಗೋ ಸೇರಿದಂತೆ 13 ದೇಶಗಳಲ್ಲಿ ಮಂಕಿಪಾಕ್ಸ್​ ಕಾಯಿಲೆ ವೇಗವಾಗಿ ಹರಡುತ್ತಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಮಂಕಿಪಾಕ್ಸ್‌ನಿಂದಾಗಿ 500ಕ್ಕೂ ಹೆಚ್ಚು ಸಾವುಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಕಿಪಾಕ್ಸ್