ಮಂಗಳೂರು | ಸ್ಥಳ ಮಹಜರಿನ ವೇಳೆ ಪೊಲೀಸರ ಮೇಲೆ ‘ಚಡ್ಡಿ ಗ್ಯಾಂಗ್’ ದಾಳಿ; ಕಾಲಿಗೆ ಗುಂಡೇಟು!

ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಜುಲೈ 9ರ ಮಂಗಳವಾರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ 'ಚಡ್ಡಿ ಗ್ಯಾಂಗ್' ಅನ್ನು ಕೇವಲ ಐದೇ ಗಂಟೆಗಳಲ್ಲಿ...

ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ: ದರೋಡೆ ನಡೆಸಿ ಪರಾರಿಯಾಗುತ್ತಿದ್ದ ‘ಚಡ್ಡಿ ಗ್ಯಾಂಗ್’ ಬಂಧನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 9ರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ ಚಡ್ಡಿ ಗ್ಯಾಂಗ್ ಅನ್ನು ಕೇವಲ ಐದೇ ಗಂಟೆಗಳಲ್ಲಿ ಬಂಧಿಸುವಲ್ಲಿ ಮಂಗಳೂರು...

ಮಂಗಳೂರು | ರಸ್ತೆಯಲ್ಲಿ ನಮಾಝ್: ಸ್ವಯಂಪ್ರೇರಿತ ಪ್ರಕರಣ ರದ್ದುಗೊಳಿಸಿದ ಪೊಲೀಸರು; ಶರಣ್ ಪಂಪ್‌ವೆಲ್ ವಿರುದ್ಧ FIR

ಮಂಗಳೂರಿನ ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ವಾಪಸ್ ಪಡೆದಿದ್ದಾರೆ. ಜೊತೆಗೆ ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ...

ಮಂಗಳೂರು | ಕುಡಿತದ ಅಮಲಿನಲ್ಲಿ ಮಸೀದಿಗೆ ನುಗ್ಗಿದ್ದ ಭಿನ್ನಕೋಮಿನ ಯುವಕನ ಬಂಧನ

ಶುಕ್ರವಾರದ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಮಸೀದಿಯೊಂದಕ್ಕೆ ನುಗ್ಗಿದ್ದ ಭಿನ್ನಕೋಮಿನ ಯುವಕನೋರ್ವನನ್ನು ಮಂಗಳೂರು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ಹನುಮಂತ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕಾವೂರಿನಲ್ಲಿರುವ ಮಸೀದಿಯೊಳಗೆ ಬಂದು ಕೂತು, ಆಕ್ಷೇಪಾರ್ಹ ಪದಗಳನ್ನು ಉಲ್ಲೇಖಿಸಿದ್ದಕ್ಕಾಗಿ...

‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ ಬೆನ್ನಲ್ಲೇ ಚುರುಕಾದ ಮಂಗಳೂರು ಪೊಲೀಸ್ | 30 ದಿನದಲ್ಲಿ 21 ಕೇಸ್ ದಾಖಲು

ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ : ಮಂಗಳೂರು ಪೊಲೀಸ್ ಕಮಿಷನರ್ ಅಪರಾಧ ಪುನರಾವರ್ತನೆ ಮಾಡಿದಲ್ಲಿ ಕಠಿಣ ಕಾನೂನು ಕ್ರಮದ ಎಚ್ಚರಿಕೆ ಅನೈತಿಕ ಪೊಲೀಸ್‌ಗಿರಿ ಮತ್ತು ದ್ವೇಷ ಭಾಷಣ ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್