ಮಂಗಳೂರು | ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ದ.ಕ. | ರಸ್ತೆ ಹೊಂಡ ಗುಂಡಿಯಿಂದ ಅನಾಹುತವಾದರೆ ಇಂಜಿನಿಯರ್‌ಗಳ ಮೇಲೆ ಕೇಸ್‌: ಖಾದರ್ ಬೆಂಗಳೂರಿನ ಶಿವಾಜಿನಗರದ...

ಸೆ.16 ರಂದು ಮಂಗಳೂರು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಮಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಸ್ಥಾವರದಲ್ಲಿ ಮತ್ತು ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ...

‌ಮಂಗಳೂರು | ಹೆದ್ದಾರಿಯಲ್ಲಿ ಉರುಳಿಬಿದ್ದ ಲಾರಿ; ಟ್ರಾಫಿಕ್‌ ಜಾಮ್

ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ರಾ.ಹೆದ್ದಾರಿ 66ರ ಎಕ್ಕೂರಿನಲ್ಲಿ ನಡೆದಿದೆ. ಲಾರಿ ಪಲ್ಟಿಯಾದ್ದರಿಂದ ಹೆದ್ದಾರಿಯಲ್ಲಿ ಮರದ ದಿಮ್ಮಿಗಳು ಬಿದ್ದಿದ್ದ ಹಿನ್ನೆಲೆ ಕೆಲ ಕಾಲ...

ಮಂಗಳೂರು | ಗುಂಡಿಗೆ ಬಿದ್ದು ಮಹಿಳೆ ಸಾವು ಪ್ರಕರಣ; ಕಾಂಗ್ರೆಸ್‌ನಿಂದ ಪ್ರತಿಭಟನೆ

ರಸ್ತೆ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ ಯತ್ನ ಜರುಗಿತು. ಈ...

ಸುರತ್ಕಲ್‌ | ರಸ್ತೆಗುಂಡಿಗೆ ಬಿದ್ದ ಮಹಿಳೆ ಸಾವು: ಎನ್‌ಎಚ್‌ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಸುರತ್ಕಲ್‌ನ ಕುಳಾಯಿ ಕಡೆಯಿಂದ ಸ್ಕೂಟರ್‌ನಲ್ಲಿ ಬರುತ್ತಿದ್ದ ಮಹಿಳೆ ರಸ್ತೆಗುಂಡಿಯಲ್ಲಿ ಬೈಕ್‌ ಸ್ಕಿಡ್‌ ಆಗಿ ಬಿದ್ದಾಗ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯೊಂದು ಆಕೆಯ ಮೇಲೆ ಹರಿದಿದೆ. ಇದರಿಂದಾಗಿ ಮಹಿಳೆ ಸ್ಥಳದಲ್ಲಿಯೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು