ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಕರ್ನಾಟಕದ ಕರಾವಳಿ ಭಾಗದಲ್ಲೂ ವಾಣಿಜ್ಯ ಬಳಕೆಯ LPG ಸಿಲಿಂಡರ್ ಕೊರತೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ಪರಿಸ್ಥಿತಿಯಿಂದ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ...

ಮಂಗಳೂರು | ಅಮೆರಿಕದ ಯುದ್ದಕೋರ ನೀತಿಗಳು ದುಡಿಯುವ ವರ್ಗಕ್ಕೆ ಮಾರಕ: ಕೆ ಮಹಾಂತೇಶ್

ಅಮೆರಿಕ ಇಸ್ರೇಲ್‌ನ ಯುದ್ದಕೋರ ನೀತಿಗಳಿಂದಾಗಿ ಜಗತ್ತಿನೆಲ್ಲಡೆ ಯುದ್ಧದ ಕಾರ್ಮೋಡ ಕವಿದಿದ್ದು, ಜನಸಾಮಾನ್ಯರು ತೀವ್ರ ಆತಂಕದಲ್ಲಿದ್ದಾರೆ. ಅಮೆರಿಕನ್ ಸಾಮ್ರಾಜ್ಯಶಾಹಿ ರಾಷ್ಟಗಳು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ಅದನ್ನು ಸಮದೂಗಿಸಲು ಪ್ರತೀ ಸಂದರ್ಭದಲ್ಲೂ ಯುದ್ದವನ್ನೇ ಅಸ್ತ್ರವನ್ನಾಗಿಸಿದೆ. ಇದರಿಂದಾಗಿ...

ಮಂಗಳೂರು | ಯಕ್ಷಗಾನ ಕಲಾವಿದರಿಗೆ ಆರ್ಥಿಕ ರಕ್ಷಣೆ ಬೇಕು : ದಯಾನಂದ ಪೈ

ಯಕ್ಷಗಾನ ಹಲವು ಕಲೆಗಳಿಂದ ಪೋಷಿತಗೊಂಡು ರೂಪುಗೊಂಡ ಶ್ರೇಷ್ಠವಾದ ಸಂಪದ್ಭರಿತ ಕಲೆಯಾದರೂ ಕಲಾವಿದರ ಬದುಕು ಮಾತ್ರ ಕಷ್ಟದಲ್ಲಿಯೇ ಇದೆ. ಬಹಳಷ್ಟು ಕಲಾವಿದರಿಗೆ ನಾನು ಮಾಸಾಶನ ಕೊಡುತ್ತಾ ಬಂದಿದ್ದೇನೆ. ಸರಕಾರ ವಿಸ್ತೃತ ಯೋಜನೆಯನ್ನು ಕಲಾವಿದರಿಗೆ ಆರ್ಥಿಕ...

ಮಂಗಳೂರು-ಮೂಡುಜಪ್ಪು : ನೂತನ ಬಸ್ ಆರಂಭ

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಬಸ್ಸು ನಿಲ್ದಾಣದಿಂದ ವಯಾ ಪಿವಿಎಸ್- ಮಲ್ಲಿಕಟ್ಟೆ- ಕುಡುಪು- ವಾಮಂಜೂರು- ಉಳಾಯಿಬೆಟ್ಟು ಮಾರ್ಗವಾಗಿ ಮೂಡುಜಪ್ಪುಗೆ ನೂತನ ಬಸ್ ಗುರುವಾರ ಪ್ರಾರಂಭಗೊಂಡಿತು. ನಗರದ ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು