ಕೆಲವು ದಿನಗಳಿಂದ ನೆಕ್ಕಿಲಾಡಿ ಬಿಳಿಯೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ಜೋಡಿ ಕಾಡಾನೆಗಳು ಭಾನುವಾರ ಬೆಳಿಗ್ಗೆ ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ವಿಹರಿಸುತ್ತಿದ್ದವು. ಇತ್ತ ನದಿಯ ದಂಡೆಯ ಮೇಲೆ ಸೇರಿದ್ದ ಜನ ಸಮೂಹದಿಂದಾಗಿ ನದಿಯಲ್ಲೇ ದಿಗಂಧನಕ್ಕೀಡಾದ ಘಟನೆ...
ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ ವಿಡಿಯೋ ಮಾಡಿದ್ದಲ್ಲದೇ, ಸೋಷಿಯಲ್ ಮೀಡಿಯಾಗಳಲ್ಲಿ ತೇಜೋವಧೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಸಮೀಪದ ಕೊಂಡೆಮೂಲ...
ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ (ನಾಳೆ ಆಗಸ್ಟ್ 23) 15 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವನ್ನು ಹಮ್ಮಿಕೊಂಡಿದೆ.
ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ...
ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರವನ್ನು ಆರಂಭಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟಾ ಹೇಳಿದರು.
ಸಂಸದ ಕ್ಯಾ...
ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ ವ್ಯವಸ್ಥೆಯ ಇತಿಹಾಸದ ಬಗ್ಗೆ ಇಂದಿನ ಮಕ್ಕಳು ಮತ್ತು ಯುವಪೀಳಿಗೆ ತಿಳಿದುಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಹೇಳಿದ್ದಾರೆ.
ಅವರು ಜಿಲ್ಲಾಡಳಿತ, ಜಿಲ್ಲಾ...