ವೃದ್ಧಾಶ್ರಮ/ ಅನಾಥಾಶ್ರಮ ಮತ್ತು ಎಚ್.ಐ.ವಿ./ಏಡ್ಸ್ ನಿರ್ಗತಿಕರ ಕೇಂದ್ರ ಮತ್ತು ಖಾಸಗಿ ಹಾಸ್ಟೆಲ್ ನಡೆಸುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಸೇವಾ ಸಂಸ್ಥೆಗಳಿಗೆ ಸಂಸ್ಥೆಗಳಲ್ಲಿ ಕನಿಷ್ಠ 25 ಫಲಾನುಭವಿಗಳಿಗಿಂತ ಹೆಚ್ಚಿರುವ ಸಂಸ್ಥೆಗಳಿಂದ ಆಹಾರ, ಔಷಧಿ...
ಮಂಗಳೂರು ನಗರದ ನೆಹರು ಮೈದಾನದ ಫುಟ್ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಲು ರೂ.75 ಲಕ್ಷ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಮಂಗಳೂರು ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಅವರು ಸೋಮವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯುತ್ತಿರುವ...
ವಿಟ್ಲದ ಕನ್ಯಾನ ಗ್ರಾಮದ ದೇಲಂತಬೆಟ್ಟು ಶಾಲೆಯ ಸಮಿಪ ರಸ್ತೆ ಬದಿಯಲ್ಲಿ ಹಾಗೂ ಚರ್ಚಿನ ಕೆಳಗಡೆ ರಸ್ತೆಯ ಬದಿಯಲ್ಲಿ ಇರುವ ಧಾರ್ಮಿಕ ಶ್ರದ್ಧಾ ಕೇಂದ್ರದ ಕಾಣಿಕೆ ಡಬ್ಬಿಗಳಿಂದ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ...
ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲು ಮಂಗಳವಾರ ಕರೆ ನೀಡಲಾಗಿರುವ ಕೆಎಸ್ಆರ್ಟಿಸಿ ನೌಕರರ ಬಂದ್ಗೆ ಮಂಗಳೂರು ವಿಭಾಗದಲ್ಲಿಯೂ ಉತ್ತಮವಾದ ಸ್ಪಂದನೆ ದೊರೆಯಲಿದೆ ಎಂದು ಕಾರ್ಮಿಕ ಮುಖಂಡರು ಮಾಹಿತಿ...
ಬೋಳಿಯಾರ್ ಸರ್ಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಸಲ್ಲಿಸಿದ್ದ ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಸ್ಪಂದಿಸಿದ್ದು, ಇಂದು ಜಾರದಗುಡ್ಡೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೋಳಿಯಾರ್ ಗ್ರಾಮ ಪಂಚಾಯತ್...