ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ(ಕ್ರೈಮ್ ವಿಭಾಗ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉತ್ತರ ಕನ್ನಡ ಜಿಲ್ಲೆ ನಿವಾಸಿ ಕೀರಪ್ಪ (54) ಅವರು ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿರಸಿ ಪೊಲೀಸ್...
ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ 4 ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ...
ದ.ಕ. ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶದ ಹಲವೆಡೆ ರವಿವಾರ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಜಿಲ್ಲೆಯ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ ಜು.21...
ಮಂಗಳೂರು ನಗರದ ದೇರೆಬೈಲ್ ಹತ್ತಿರದ ಲ್ಯಾಂಡ್ಲಿಂಕ್ಸ್ ಟೌನ್ಶಿಪ್ನಲ್ಲಿ ಶನಿವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಆವರಣ ಗೋಡೆ, ತಾರಸಿಯ ಮೆಟ್ಟಿಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ಸಿನ ಮುಂಭಾಗ...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವ ಮುನ್ನ ಕೆಎಂಸಿ ಕಾಯ್ದೆಯಡಿ ಕಡ್ಡಾಯವಾಗಿ ಕಟ್ಟಡ ನಿರ್ಮಾಣ ಪರವಾನಿಗೆ ಪಡೆಯಬೇಕು. ಕಟ್ಟಡ ಪರವಾನಿಗೆ ಪಡೆದ ನಂತರ ಅನುಮೋದಿತ ನಕ್ಷೆಯನ್ವಯ ಕಟ್ಟಡ ನಿರ್ಮಿಸಿ...