ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪುವಿನಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಗುಂಪು ಹತ್ಯೆಯಲ್ಲಿ ಕೊಲೆಗೀಡಾಗಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಅವರ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್...
ಇತ್ತೀಚೆಗಷ್ಟೇ ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡಲಾಗಿದೆ. ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯೆಂದು ಬದಲಿಸಲು ಬೇಡಿಕೆಗಳು ಹೆಚ್ಚುತ್ತಿವೆ. ಇ ಬೆನ್ನಲ್ಲೇ, ಕರಾವಳಿ ಕರ್ನಾಟಕದಲ್ಲಿಯೂ ಮರುನಾಮಕರಣದ ಕೂಗು ಮುನ್ನೆಲೆಗೆ ಬಂದಿದೆ. ದಕ್ಷಿಣ...
ಪುತ್ತೂರಿನ ವಿದ್ಯಾರ್ಥಿನಿಗೆ ಮದುವೆಯಾಗುವ ಭರವಸೆ ನೀಡಿ, ಗರ್ಭಿಣಿಯಾದ ತರುವಾಯ ಮದುವೆಗೆ ನಿರಾಕರಿಸಿ, ವಂಚಿಸಿದ ಪ್ರಕರಣದಲ್ಲಿ ಪುತ್ತೂರು ಠಾಣೆಯಲ್ಲಿ ದಾಖಲಾಗಿರುವ ದೂರಿನ ಆಧಾರದಲ್ಲಿ ಸಂತ್ರಸ್ತೆ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮಂಗಳೂರಿನ ಮಹಿಳಾ ಸಂಘಟನೆಗಳ...
ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಜಾಗರಣ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್ನಲ್ಲಿ ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ ಬಂಟ್ವಾಳ, ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ರೆಡ್ ಅಲರ್ಟ್ ಹಿನ್ನೆಲೆ ಬಂಟ್ವಾಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ನೀಡಲಾಗಿತ್ತು. ಇಂದೂ (ಶನಿವಾರ) ಕೂಡ ಭಾರೀ...