ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಂಗಳೂರು ನಗರದ ಹೊರವಲಯದ ಮುಡಿಪು ಕುರ್ನಾಡು ಸಮೀಪದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.
ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ...
ಕರಾವಳಿ ಹಾಗೂ ಮಲೆನಾಡು ಭಾಗದ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ(ಜೂನ್...
ಮುಂಗಳೂರು ಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಗಳು ಸಂಪೂರ್ಣ ಹದಗಟ್ಟಿದ್ದು ವಾಹನ ಸವಾರರು ಅಪಘಾತದಿಂದ ಸಾವಿಗೀಡಾಗುತ್ತಿರುವ ಘಟನೆ ನಡೆಯುತ್ತಿದೆ. ಆದರೂ, ಎಚ್ಚೆತ್ತುಕೊಳ್ಳದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕ್ರಮ...
ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವಧನ ನೀಡಲು ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ದಕ್ಷಿಣ...
ಬಿಜೆಪಿ ನಾಯಕರುಗಳು ಮಂಗಳೂರು ಎಸ್‌ಪಿಗೆ ಬಹಿರಂಗ ಬೆದರಿಕೆ ಹಾಕಿದ್ದಾರೆ. ದ್ವೇಷಭಾಷಣ ಮಾಡಿದರೂ, ಕಿಡಿಗೇಡಿ ಕೃತ್ಯದಲ್ಲಿ ಭಾಗಿಯಾದರೂ, ಹಿಂದು-ಮುಸ್ಲಿಂ ಭಾವೈಕ್ಯತೆಗೆ ಧಕ್ಕೆ ತಂದರೂ ಕ್ರಮ ಕೈಗೊಳ್ಳದೆ ತೆಪ್ಪಗಿರಬೇಕಂತೆ... ಇದು ಬಿಜೆಪಿ ನಾಯಕರ ಧೋರಣೆ
ಕೋಮು ದ್ವೇಷ...