ಹಳೆಯ ಫೋಟೋ ತೋರಿಸಿ ಸುಹಾಸ್ ಕೊಲೆ ಆರೋಪಿಗಳೆಂದು ಸುಳ್ಳು ಸುದ್ದಿ; ‌ʼಆರ್ ಟಿವಿʼ ವಿರುದ್ಧ ದೂರು

ಮಂಗಳೂರಿನ ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳೆಂದು ಬಿಂಬಿಸಿ ನಾಲ್ಕು ವರ್ಷಗಳ ಹಳೆಯ ಫೋಟೋವೊಂದನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ʼಆರ್‌ ಟಿವಿʼ ಮಾಧ್ಯಮದ ವಿರುದ್ಧ ದೂರು ದಾಖಲಿಸಲಾಗಿದೆ. ಪುದು ಗ್ರಾಮದ ಅಮ್ಮೆಮಾರ್‌ ನಿವಾಸಿ ತಸ್ಲೀಂ...

‘ಹಿಂದುಗಳನ್ನೇ ಕೊಂದಾತ ಹಿಂದು ಹೋರಾಟಗಾರ ಹೇಗಾಗುತ್ತಾನೆ?’; ಪತ್ರಕರ್ತರ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕಿ

'ಹಿಂದುಗಳನ್ನೇ ಕೊಂದಾತ ಹಿಂದು ಹೋರಾಟಗಾರ ಹೇಗಾಗುತ್ತಾನೆ?' ಎಂಬ ಪತ್ರಕರ್ತರ ಪ್ರಶ್ನೆಗೆ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ತಬ್ಬಿಬ್ಬಾಗಿದ್ದಾರೆ. ಉತ್ತರ ಕೊಡಲಾಗದೆ ಪತ್ರಿಕಾಗೋಷ್ಠಿಯಿಂದ ಎದ್ದು ಹೋಗಿದ್ದಾರೆ. ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ...

ಸುಹಾಸ್ ಶೆಟ್ಟಿ ಮೇಲೆ 5 ಪ್ರಕರಣಗಳಿವೆ, ಅದಕ್ಕೆ ಅವರ ಮನೆಗೆ ಭೇಟಿ ನೀಡಿಲ್ಲ: ಜಿ ಪರಮೇಶ್ವರ್

ಮಂಗಳೂರಿನ ಬಜಪೆ ಬಳಿ ಹತ್ಯೆಯಾದ ಸುಹಾಸ್ ಶೆಟ್ಟಿ ಮೇಲೆ ಕೊಲೆ ಸೇರಿದಂತೆ ಐದು ಪ್ರಕರಣಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಸುಹಾಸ್ ಶೆಟ್ಟಿ...

ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಕೊಲೆ ಮತ್ತು ಕೊಲೆ ಯತ್ನಕ್ಕೆ ಮುಂದಾದವರ ಜೊತೆಗೆ, ಕೋಮುದ್ವೇಷವನ್ನು ಪ್ರಚೋದಿಸಿದ ಮಾಧ್ಯಮಗಳನ್ನು ಆರೋಪಿಗಳನ್ನಾಗಿ ಮಾಡಬೇಕು. ದ್ವೇಷ ಬಿತ್ತುವ ಮಾಧ್ಯಮಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಕಳೆದ 15 ದಿನಗಳಿಂದ ಇಡೀ ದೇಶ ಪ್ರಕ್ಷುಬ್ಧಗೊಂಡಿದೆ. ಕಳವಳ, ಆತಂಕ...

ಮಂಗಳೂರು ಹತ್ಯೆಗಳು | ಹಿಂಸೆಗೆ ಹಿಂಸೆ ಪರಿಹಾರ ಅಲ್ಲ; ‘ಬೆಂಕಿ ಆರಿಸಲು ಬೇಕಿರುವುದು ನೀರು’ ಎಂದ ಕರಾವಳಿ ಮಂದಿ

ಮಂಗಳೂರಿನಲ್ಲಿ ಮೂರೇ ದಿನಗಳಲ್ಲಿ ಎರಡು ಹತ್ಯೆಗಳು ನಡೆದಿವೆ. ಕೇರಳ ಮೂಲದ ಮುಸ್ಲಿಂ ವಲಸೆ ಕಾರ್ಮಿಕನನ್ನು ಹಿಂದುತ್ವವಾದಿ ಗುಂಪೊಂದು ಹೊಡೆದು ಕೊಂದ ಮೂರೇ ದಿನಗಳಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಕೊಲೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು