ಭಾರತ ವಿರೋಧಿ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮಂಗಳೂರು ನಗರದ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ವಿರುದ್ಧ ನಗರದ ದಕ್ಷಿಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಈ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ ಡಾಟ್ ಕಾಮ್ಗೆ ತಿಳಿದು...
ಕರಾವಳಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿ ಮುಸ್ಲಿಂ ವಲಸೆ ಕಾರ್ಮಿಕನೋರ್ವನನ್ನು ಸುಮಾರು 50 ಜನರ ಗುಂಪೊಂದು ಹಲ್ಲೆ ನಡೆಸಿ, ಹತ್ಯೆಗೈದಿರುವ ಆರೋಪವೊಂದು ಕೇಳಿಬಂದಿದೆ.
ನಗರದ ಹೊರವಲಯದ ಕುಡುಪು ಸಮೀಪ ರವಿವಾರ...
ತುಳು ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ, ನನ್ನ ಈ ಇಳೀ ವಯಸ್ಸಿನಲ್ಲೂ ನಾನು ತುಳು ಭಾಷೆಯ ಸಲುವಾಗಿ ಯಾವುದೇ ಹೋರಾಟ, ತ್ಯಾಗಕ್ಕೂ ಸಿದ್ಧ ಎಂದು ಹಿರಿಯ ಗಾಂಧಿವಾದಿ, ನಿವೃತ್ತ ಉಪನ್ಯಾಸಕ, ತುಳು...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವ ವೇಳೆ ನಿದ್ದೆಯಲ್ಲಿದ್ದ ಯುವತಿಯ ಮೇಲೆ ಬಸ್ಸಿನ ಕಂಡಕ್ಟರ್ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಕಂಡಕ್ಟರ್ ಪ್ರದೀಪ್ ಎಂಬಾತನನ್ನು ಸೇವೆಯಿಂದಲೇ ವಜಾ...