ಮಂಗಳೂರು | ರಥೋತ್ಸವದ ವೇಳೆ ಮುರಿದು ಬಿದ್ದ ಬಪ್ಪನಾಡು ದೇವಸ್ಥಾನದ ರಥ ! ವಿಡಿಯೋ ವೈರಲ್

ಮೂಲ್ಕಿಯ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರಿನ ಮೇಲ್ಭಾಗ ಮುರಿದು ಬಿದ್ದಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ...

ಮಂಗಳೂರು | ಏ.19ರಂದು ಮಹಾನಟಿ-2 ಆಡಿಷನ್

ಹಲವಾರು ಹೆಣ್ಣುಮಕ್ಕಳ ನಟಿಯಾಗುವ ಕನಸನ್ನು ನನಸಾಗಿಸಲು ಕಿರುತೆರೆಯ ರಿಯಾಲಿಟಿ ಶೋ ʼಮಹಾನಟಿ ಸೀಸನ್ 2ʼಗೆ ಆಡಿಷನ್ ಆರಂಭವಾಗಿದೆ. ಮಂಗಳೂರಿನ ಪದವಿನಂಗಡಿಯ ಕೆನರಾ ವಿಕಾಸ ಪ್ರೀ ಯೂನಿವರ್ಸಿಟಿ ಕಾಲೇಜಲ್ಲಿ ಏ.19ರಂದು ಬೆಳಗ್ಗೆ 9 ಗಂಟೆಯಿಂದ ಆಡಿಷನ್...

ಮಂಗಳೂರು | ಕಾಂತರಾಜ್ ಆಯೋಗದಿಂದ ಪರಿಶಿಷ್ಟ ಸಮುದಾಯಗಳ ವಿರುದ್ಧ ಸಂವಿಧಾನ ವಿರೋಧಿ ಷಡ್ಯಂತ್ರ

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಬುಡಕಟ್ಟುಗಳ ಜನರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳಲು ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ವ್ಯವಸ್ಥಿತ ಸಂಚು ನಡೆಸಿದೆ. ಕರ್ನಾಟಕ ರಾಜ್ಯದಲ್ಲಿ 180 ಪರಿಶಿಷ್ಟ ಜಾತಿಗಳು ಮತ್ತು...

ಮಂಗಳೂರು | ಹಕ್ಕುಪತ್ರ ಪಡೆದವರಿಗೆ ನಿವೇಶನ ನೀಡದೆ ವಂಚನೆ;‌ ಗುರುಪುರ ನಾಡ ಕಚೇರಿ ಎದುರು ಸಂತ್ರಸ್ತರ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಪ್ಪೆಪದವು ಗ್ರಾಮ ಪಂಚಾಯಿತಿ ವ್ಯಾಪ್ತಿಯ 97 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ಏಳು ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ, ನಿವೇಶನ ರಹಿತರ ಹೋರಾಟ...

ಮಂಗಳೂರು | ಮಹಿಳೆಯರು ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಇಡಬೇಕು: ಯು ಟಿ ಖಾದರ್‌

ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ರಾಜ್ಯ ವಿಧಾನಸಭಾ ಸಭಾಧ್ಯಕ್ಷ ಯು ಟಿ ಖಾದರ್‌ ಹೇಳಿದರು. ಮಂಗಳೂರಿನ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ (ಬಿಎಸ್‌ಡಬ್ಲ್ಯೂಟಿ) ಮತ್ತು ನರಿಂಗಾನ ಗ್ರಾಮ ಪಂಚಾಯತಿ ಸಹಯೋಗದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು