ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗಾಗಿ ದ.ಕ ಜಿಲ್ಲೆಯಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ 6ನೇ...
ಮಂಗಳೂರಿನ ಕದ್ರಿ ಹಿಲ್ಸ್‌ನಲ್ಲಿರುವ ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಕಾರ್ಕಳ ಪಾಲಿಟೆಕ್ನಿಕ್ ಆವರಣದಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ವಿಸ್ತರಣಾ ಕೆಂದ್ರದಲ್ಲಿ ವಿವಿಧ ಅಲ್ಪಾವಧಿ ಕೌಶಲ್ಯ ತರಬೇತಿಗಳಿಗೆ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಂದ ಅರ್ಜಿ...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಾಮುಕ ಪುಂಡನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಆರೋಪಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಗಳೂರು ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ...
ಡಿವೈಎಫ್ಐ ಹರೇಕಳ ಗ್ರಾಮ ಸಮಿತಿ ವತಿಯಿಂದ ಹರೇಕಳ ಕಚೇರಿಯಲ್ಲಿ ನಿನ್ನೆ ಬೃಹತ್ ಸೌಹಾರ್ದ ಇಫ್ತಾರ್ ಕೂಟ ಏರ್ಪಡಿಸಲಾಗಿತ್ತು. ಸುಮಾರು 450 ಜನರು ಜಾತಿ ಧರ್ಮದ ಭೇದವನ್ನು ಮರೆತು ಈ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು....
ಬಡವರ ಕಿಂಚಿತ್ತೂ ಕಾಳಜಿ ಇಲ್ಲದ ಶಾಸಕ ವೇದವ್ಯಾಸ ಕಾಮತ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದ)ದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆಗ್ರಹಿಸಿದರು.
ನಿವೇಶನರಹಿತರಿಗೆ ನಿವೇಶನ...