ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ ಇತ್ತೀಚೆಗೆ ವಿಶ್ವವಿದ್ಯಾಲಯದ 'ಜೈವಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳು (ಎನ್‌ಸಿಟಿಆರ್‌ಬಿಎಸ್- 2025)' ಕುರಿತ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಿತ್ತು.
ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದ...
ಅಮೇರಿಕಾದ ಲಾಸ್ ಏಂಜಲೀಸ್‌ನಲ್ಲಿರುವ ಎತ್ತರ ಬೆಟ್ಟದ ಮೇಲೆ ಸ್ಥಾಪಿಸಲಾಗಿರುವ ಹಾಲಿವುಡ್ ಲ್ಯಾಂಡ್ ಮಾರ್ಕ್ ಮಾದರಿಯಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದಲ್ಲಿರುವ ತುಂಬೆ ಪ್ರದೇಶದಲ್ಲಿ THUMBAY ಲ್ಯಾಂಡ್ ಮಾರ್ಕ್ ನಿರ್ಮಿಸಲಾಗಿದ್ದು, ಸಾರ್ವಜನಿಕರ ಗಮನ...
ಕರಾವಳಿಯ ಬಹುತೇಕ ವಿದ್ಯಮಾನಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು 'ಹೊರಗಿನವರು' 'ಅಪರಾಧಿ'ಗಳು ಎಂದು ನಿರ್ಣಯಿಸಿ ಕೃತ್ಯಗಳನ್ನು ನಡೆಸಲಾಗುತ್ತಿತ್ತು. ಅದು ನಿಧಾನಕ್ಕೆ ದಲಿತರ ಕಡೆ ತಿರುಗಿತು. ಈಗ ಪರಿಶಿಷ್ಟ ಜಾತಿಯ 'ಜಿಲ್ಲೆಯ ಹೊರಗಿನ' ಮಹಿಳೆಯ ಮೇಲೆ ತಿರುಗಿದೆ....
ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಮಂಗಳೂರು ಸಂಚಾರಿ ಪೊಲೀಸರಿಗೆ ಕಮಿಷನರ್ ಅನುಪಮ್ ಅಗರ್ವಾಲ್ ಸೂಚಿಸಿದರು.
ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವಂತೆ...
“ಸಾಮಾನ್ಯವಾಗಿ ಮಧ್ಯಾಹ್ನದವರೆಗೆ ಚಟುವಟಿಕೆಯಿಂದ ಕೂಡಿರುತ್ತಿದ್ದ ನಮ್ಮ ಬಂದರಿನಲ್ಲಿ ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಸ್ಟಾಕ್ ಖಾಲಿಯಾಗುತ್ತಿದೆ. ಕಡಿಮೆ ಮೀನು ಹಿಡಿಯುತ್ತಿರುವುದರಿಂದ, ಬೇಡಿಕೆ ಹೆಚ್ಚಾಗಿದೆ ಮತ್ತು ಬರುವ ಸ್ವಲ್ಪ ಮೀನು ಕೆಲವೇ ನಿಮಿಷಗಳಲ್ಲಿ ಮಾರಾಟವಾಗುತ್ತಿದೆ,...