ಮಂಗಳೂರು | ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಂಗಳೂರಿನ ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ಕಳೆದ ಶುಕ್ರವಾರ ನುಗ್ಗಿ, ಸಿಬ್ಬಂದಿಯನ್ನು ಬೆದರಿಸಿ ಕೋಟ್ಯಂತರ ಮೌಲ್ಯದ ಚಿನ್ನ ಹಾಗೂ ನಗದು ದರೋಡೆಗೈದು ಪರಾರಿಯಾಗಿದ್ದ ಐವರ ಪೈಕಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ...

ಹೆಚ್ಚಾದ ದರೋಡೆ ಪ್ರಕರಣ; ಪೊಲೀಸ್ ವ್ಯವಸ್ಥೆ ಬಗ್ಗೆ ಅಪರಾಧ ತಜ್ಞರ ಕಳವಳ

ಕರ್ನಾಟಕದಲ್ಲಿ ಮೂರು ದರೋಡೆ ಪ್ರಕರಣಗಳು ಮೂರು ದಿನಗಳ ಅಂತರದಲ್ಲಿ ನಡೆದು ಭೀತಿ ಹುಟ್ಟಿಸಿವೆ. ವಿಜಯಪುರದಲ್ಲಿ ಗ್ಯಾಂಗ್‌ವೊಂದರ ಬೆನ್ನು ಹತ್ತಿದ ಪೊಲೀಸರು ಗುಂಡು ಹಾರಿಸಿ, ಮಧ್ಯಪ್ರದೇಶ ಮೂಲದ ಒಬ್ಬಾತನನ್ನು ಸೆರೆ ಹಿಡಿದಿದ್ದರೆ, ದಕ್ಷಿಣ ಕನ್ನಡ...

ಮಂಗಳೂರು | ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮಕ್ಕೆ ಸಿಎಂ ಗೈರು, ಕಾದು ಕುಳಿತ ಜನರಿಗೆ ತೀವ್ರ ಬೇಸರ

ಮಂಗಳೂರು ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದು, ಕಾರ್ಯಕ್ರಮದ ಆಯೋಜಕರು ಮತ್ತು ಮಂಗಳೂರು ಜನರಿಗೆ ತೀವ್ರ ಬೇಸರ ತರಿಸಿದೆ. ಸಿದ್ದರಾಮಯ್ಯ ಅವರ ಬರುವಿಕೆಗಾಗಿ ಮೂರು ಗಂಟೆಗೂ ಹೆಚ್ಚು ಸಮಯ...

ಬೆಚ್ಚಿ ಬೀಳಿಸಿದ ಬೀದರ್ ಎಟಿಎಂ ದರೋಡೆ ಪ್ರಕರಣ: ಪಾತಕಿಗಳಲ್ಲಿ ‘ಉತ್ತರ ಭಾರತ ಮಾದರಿ’ ವಾಸನೆ!

ಗನ್ ಬಳಸಿ ದರೋಡೆ ಮಾಡುವಂತಹ ಖದೀಮರು ಸಾಮಾನ್ಯವಾಗಿ ಕರ್ನಾಟಕ ಮೂಲದವರಾಗಿರುವ ಸಾಧ್ಯತೆ ಕಡಿಮೆ ಎನ್ನುತ್ತಾರೆ ಅಪರಾಧ ತಜ್ಞರು ರಾಜ್ಯದ ಬೀದರ್ ನಗರವು ಗುರುವಾರ ಭೀಕರ ಪಾತಕಕ್ಕೆ ಸಾಕ್ಷಿಯಾಯಿತು. ಇಬ್ಬರು ಮುಸುಕುಧಾರಿಗಳು ಬಂದೂಕು ಹೊರ ತೆಗೆದು,...

ಮಂಗಳೂರು | ಕೇರಳ ಮೂಲದ ಇಬ್ಬರು ಸೈಬರ್‌ ವಂಚಕರ ಸೆರೆ

ಷೇರುಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂಬ ವಾಟ್ಸ್ಯಾಪ್‌ ಸಂದೇಶ ಕಳುಹಿಸಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಳ್ಳು ವಾಟ್ಸ್ಯಾಪ್‌ ಮೆಸೇಜ್‌ ನೋಡಿ ವ್ಯಕ್ತಿಯೊಬ್ಬರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಗಳೂರು