ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ...
ಗ್ರಾಹಕನಿಗೆ ಕಳಪೆ ಗುಣಮಟ್ಟದ ಫರ್ನಿಚರ್ ತಯಾರಿಸಿ ಕೊಟ್ಟು ವಂಚಿಸಿದ ವಿಟ್ಲ ಸಮೀಪದ ಕಲ್ಲಂಗಲದ ಪ್ರೀತಿ ಫರ್ನಿಚರ್ ಮಾಲಕ ಸಂಜಯ್ ಕುಮಾರ್ಗೆ ₹2೦,೦೦೦ ದಂಡ ವಿಧಿಸಿ ದಕ್ಷಿಣ ಕನ್ನಡದ ಮಂಗಳೂರು ಜಿಲ್ಲಾ ಗ್ರಾಹಕರ ನ್ಯಾಯಾಲಯ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ 'ಬಹುಸಂಸ್ಕೃತಿ ಉತ್ಸವ' ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.
"ಮಂಗಳೂರಿನ ಪುರಭವನದಲ್ಲಿ ಡಿಸೆಂಬರ್ 3 ಮತ್ತು 4ರಂದು ಹಮ್ಮಿಕೊಂಡಿದ್ದ "ಬಹುಸಂಸ್ಕೃತಿ ಉತ್ಸವ' ಕಾರ್ಯಕ್ರಮವನ್ನು ಫೆಂಗಲ್ ಚಂಡಮಾರುತದಂತಹ ಪ್ರಕೃತಿ ವಿಕೋಪದ...
ಇಲ್ಲಿನ ಹೊರವಲಯದ ಉಚ್ಚಿಲದ ಖಾಸಗಿ ಬೀಚ್ ರೆಸಾರ್ಟ್ನ ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರೆಸಾರ್ಟ್ ಮಾಲೀಕನನ್ನು ಬಂಧಿಸಿದ್ದಾರೆ.
ರೆಸಾರ್ಟ್ನಲ್ಲಿ ನಿಯಮ ಪಾಲನೆ ಮಾಡದಿರುವುದೇ ಘಟನೆಗೆ ಕಾರಣ ಎಂದು...
ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ನಡೆದಿದೆ.
ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಈಜುಕೊಳದಲ್ಲಿ ಈಜಾಡುವಾಗ...