ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ಆ್ಯಂಬುಲೆನ್ಸ್ ವೇಗದಲ್ಲಿ ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ...
ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬುಲ್ಡೋಜರ್ ದಾಳಿ ನಡೆಸಿರುವ ಬಿಜೆಪಿ ಆಡಳಿತದ ಕೃತ್ಯ ಅತ್ಯಂತ ಅಮಾನುಷವಾಗಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು) ತೀವ್ರವಾಗಿ ಖಂಡಿಸಿದೆ.
ದಕ್ಷಿಣ ಜಿಲ್ಲೆಯ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ...
ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ಆಯುಕ್ತರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದ ಸಿಪಿಐಎಂ ಕಾರ್ಯಕರ್ತರ ಬಂಧನವಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ಮಹಾನಗರ ಪಾಲಿಕೆಯ ಭ್ರಷ್ಟ,...
ರಾಹುಲ್ ಜನಿಸಿದಾಗ ಕುಮಾರ್ ದಂಪತಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ರಾಹುಲ್ ಹುಟ್ಟಿನಿಂದಲೇ ಸೀಳು ತುಟಿ ಮತ್ತು ಸೀಳು ಅಂಗುಳದೊಂದಿಗೆ ಜನಿಸಿದ್ದನು. ಆದರೆ, ಈಗ ಮುಂದುವರಿದಿರುವ ವಿಜ್ಞಾನ ಯುಗದಲ್ಲಿ ಭರವಸೆ ಇಟ್ಟ ಅವರು ತಮ್ಮ...
ಸದಾನಂದ ಸುವರ್ಣ ಅವರು ನೂರಾರು ಕನ್ನಡ, ತುಳು ನಾಟಕಗಳನ್ನು ರಚಿಸಿ ನಿರ್ದೇಶಿಸಿದ ಪ್ರಯೋಗಶೀಲ ನಿರ್ದೇಶಕ. ನಲ್ವತ್ತರ ನಲುಗು, ಉರುಳು, ಗೋಂದೊಳು, ಕೋರ್ಟ್ ಮಾರ್ಷಲ್ ಮುಂತಾದ ಯಶಸ್ವಿ ನಾಟಕಗಳ ನಿರ್ದೇಶನ ಮಾಡಿದ್ದರು. ವಾಮನ್, ಮೋಹನ್...