ಬಿಜೆಪಿಯ ಕೋಮು ರಾಜಕಾರಣವನ್ನು ಅರ್ಥ ಮಾಡಿಕೊಳ್ಳದ ಜೆಡಿಎಸ್, ಈ ಕ್ಷಣದ ಲಾಭಕ್ಕಾಗಿ ಬಿಜೆಪಿ ಜೊತೆ ನಿಂತಿದೆ. ಬಿಜೆಪಿಯ ಕೋಮು ರಾಜಕಾರಣಕ್ಕೆ ತನ್ನ ಕಾರ್ಯಕರ್ತರನ್ನು ಕಾಲಾಳುಗಳಾಗಿ ಕಳಿಸುತ್ತಿದೆ. ತನ್ನ ಗುಂಡಿಯನ್ನು ತಾನೇ ತೋಡಿಕೊಳ್ಳುತ್ತಿದೆ.
ಸೋಮವಾರ, ಮಂಡ್ಯ...
ಮದ್ದೂರು ನಗರದಲ್ಲಿ ಗಣಪತಿ ಮೆರವಣಿಗೆ ವೇಳೆ ನಡೆದಿರುವ ಕಲ್ಲುತೂರಾಟದ ಘಟನೆ ಗಂಭೀರವಾದ ವಿಷಯ. ಮೆರವಣಿಗೆ ವೇಳೆ ಲೈಟ್ ಆಫ್ ಮಾಡಿರುವ ಮಾಹಿತಿ ಇದೆ. ಇದು 'ಪೂರ್ವಯೋಜಿತ ಕೃತ್ಯ' ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇದರ...
ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳದಲ್ಲಿ ಪೊಲೀಸರು ಲಘು ಲಾಠಿಚಾರ್ಜ್ ನಡೆಸಿದ್ದು, ಈ ವೇಳೆ ಯುವತಿಯೊಬ್ಬರ ಮೇಲೆ ಪೊಲೀಸ್ ಕಾನ್ಸ್ಟೆಬಲ್ ಲಾಠಿಯಿಂದ ಬಲವಾಗಿ ಹೊಡೆದಿದ್ದಾರೆಂಬ ಆರೋಪ...
ಸಕ್ಕರೆನಾಡು ಮಂಡ್ಯ ಒಂದು ವಿನೂತನ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯುತ್ತಿದೆ. ಮೈಸೂರು, ಬೆಂಗಳೂರು ಮತ್ತು ಮಂಡ್ಯ ನಗರಗಳಲ್ಲಿನ ಐಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉತ್ಸಾಹಿ ಯುವಕರು ಇದೇ ಭಾನುವಾರ ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದ...
ಸಮಾಜದಲ್ಲಿ ಶೋಷಣೆಗೆ ಒಳಗಾದ ಎಲ್ಲಾ ಸಮುದಾಯಗಳನ್ನು ದಲಿತರು ಎಂದು ಕರೆಯುತ್ತಾರೆ. ದಲಿತ ಪ್ರಜ್ಞೆ ಎಲ್ಲ ಸಮುದಾಯಗಳ ಅನುಭವಗಳ ಜೀವ ಪ್ರಜ್ಞೆಯಾಗಿದೆ ಎಂದು ಮಂಡ್ಯ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹುರಗಲವಾಡಿ ರಾಮಯ್ಯ...