ಮಂಡ್ಯ | ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕು: ಕೃಷಿ ಇಲಾಖೆ ಜಂಟಿ ನಿರ್ದೇಶಕ ಆಶೋಕ್ ಕರೆ

ಮುಂದಿನ ದಿನಗಳಲ್ಲಿ ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಇಳುವರಿ ಕುಂಠಿತಗೊಳ್ಳುತ್ತದೆ. ಭೂಮಿ ಫಲವತ್ತತೆ ಕಳೆದುಕೊಂಡು ಬರಡಾಗುತ್ತದೆ ಎಂದು ಮಂಡ್ಯ ಜಿಲ್ಲೆ ಕೃಷಿ ಇಲಾಖೆ ಜಂಟಿ ನಿರ್ದೇಶಕ...

ಮಂಡ್ಯ | ಕರ್ನಾಟಕ ಇರುವವರೆಗೆ ಶಂಕರ್ ನಾಗ್ ಹೆಸರು ಚಿರಸ್ಥಾಯಿಯಾಗಿರಲಿದೆ: ವಿನಯ್ ಕುಮಾರ್

ರಂಗಭೂಮಿ, ಚಿತ್ರನಟನಷ್ಟೇ ಅಲ್ಲದೇ ನಿರ್ದೇಶಕನೂ ಆಗಿದ್ದ ಪಾದರಸದಂತಹ ವ್ಯಕ್ತಿತ್ವದ ಶಂಕರ್ ನಾಗ್ ಹೆಸರು ಕರ್ನಾಟಕ ಇರುವವರೆಗೆ ಚಿರಸ್ಥಾಯಿಯಾಗಿರಲಿದೆ ಎಂದು ಮಂಕುತಿಮ್ಮ ಟ್ರಸ್ಟ್‌ನ ವಿನಯ್ ಕುಮಾರ್ ಎಂದರು. ಚಿತ್ರಕೂಟ ಬಳಗದಿಂದ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ...

ಮಂಡ್ಯ: ದೇಗುಲಕ್ಕೆ ದಲಿತರು ಬಂದರೆಂದು ಉತ್ಸವ ಮೂರ್ತಿಯನ್ನೇ ಹೊರತಂದ ಸವರ್ಣೀಯರು

ಕಾಲಭೈರವೇಶ್ವರ ದೇವಾಲಯಕ್ಕೆ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದ ಹಿನ್ನೆಲೆ ದೇಗುಲದಿಂದ ಉತ್ಸವ ಮೂರ್ತಿಯನ್ನು ಹೊರತಂದು, ದೇವಾಲಯದ ನಾಮಫಲಕವನ್ನು ಸವರ್ಣೀಯರು ಆಚೆ ಎಸೆಸಿರುವ ಅಮಾನುಷ ಘಟನೆ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ. ಸದ್ಯ...

ಮಂಡ್ಯ | ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನವೆಂಬರ್ 10ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಷೇಧಾಜ್ಙೆ ಜಾರಿಗೊಳಿಸಿ, ಶನಿವಾರ...

ಮಂಡ್ಯ | ಮೂಲ ಸೌಕರ್ಯಗಳಿಲ್ಲದ ಮಳವಳ್ಳಿ ನಗರ ಪೊಲೀಸ್ ಠಾಣೆ: ಸೌಲಭ್ಯ ಕಲ್ಪಿಸಲು ಸಾರ್ವಜನಿಕರ ಆಗ್ರಹ

ಪೊಲೀಸರು ಅಪರಾಧಗಳನ್ನು ತಡೆಗಟ್ಟುವುದು ಮತ್ತು ಈಗಾಗಲೇ ಅಪರಾಧ ನಡೆದಿದ್ದರೆ ತನಿಖೆಯನ್ನು ಮಾಡಿ ಅಪರಾಧಿಗಳನ್ನು ಹಿಡಿಯುವುದು. ಸಮಾಜದ ಶಾಂತಿ ಕಾಪಾಡಲು ಮತ್ತು ತಳಮಟ್ಟದಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಪೊಲೀಸರು ಅಹೋರಾತ್ರಿ ಕೆಲಸ ಮಾಡಬೇಕು. ಗಲಭೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಂಡ್ಯ