"ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ" ಎಂಬ ನಾಣ್ಣುಡಿಯಂತೆ ಎಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ನೀಡಲಾಗಿದೆಯೋ ಆ ನಾಡುಗಳು ಪ್ರಗತಿಯತ್ತ ದಾಪುಗಾಲು ಹಾಕುತ್ತಿವೆ ಎಂದು ನ್ಯಾ. ಬಿ ಟಿ ವಿಶ್ವನಾಥ್ ಅಭಿಪ್ರಾಯಪಟ್ಟರು.
ಮೈಸೂರಿನ ಬನ್ನೂರು ಹೋಬಳಿಯ...
ಶಾಲಾ, ಕಾಲೇಜು ಹಾಸ್ಟೆಲುಗಳಿಗೆ ನೀರನ್ನು ಒದಗಿಸುವ ಹೊಣೆ ಸ್ಥಳೀಯ ಪಂಚಾಯಿತಿ, ಸರ್ಕಾರದ್ದು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಮಕ್ಕಳು ತೊಂದರೆ ಪಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಸರಿಪಡಿಸಬೇಕು ಎಂದು ಕೆಆರ್ಎಸ್ ಪಾರ್ಟಿಯ...
ಮಂಡ್ಯ ತಾಲೂಕಿನ ಕೆರಗೋಡು ಹೋಬಳಿ ಮರಲಿಂಗನದೊಡ್ಡಿ ಗ್ರಾಮದಲ್ಲಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಇವರ ಸಹಯೋಗದಲ್ಲಿ ಸುಮಾರು 15 ಲಕ್ಷ ರೂ.ವೆಚ್ಚದಲ್ಲಿ ನೂತನ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಪ್ರಯೋಗಾಲಯ ಕಟ್ಟಡದ...
ಕುಲಾಂತರಿ ಆಹಾರದ ಎದುರಿನ ಹೋರಾಟಕ್ಕೆ ಬೆಂಬಲ ನೀಡೋಣ, ನಮ್ಮ ಪಾರಂಪರಿಕ ಕೃಷಿ ಮತ್ತು ಸಂಸ್ಕೃತಿಯನ್ನು ಉಳಿಸಿಕೊಳ್ಳೋಣ ಎಂದು ಡಾ. ಮಂಜುನಾಥ್ ಹೇಳಿದರು.
ಅವರು ಮಂಡ್ಯದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ,...
ದಲಿತರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕರ್ನಾಟಕ ಜನಶಕ್ತಿಯ ಸಿದ್ದರಾಜು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕರ ಸಮುದಾಯ ವಿರೋಧಿ, ದಲಿತ ವಿರೋಧಿ ಮಾತುಗಳಿಗೆ ರಾಜ್ಯ ಮತ್ತು ಒಕ್ಕೂಟದ ಬಿಜೆಪಿ...