ಪರಿಶಿಷ್ಟ ಸಮುದಾಯದವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ಭೀಮಸೇನೆ ಕರ್ನಾಟಕ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಂಡ್ಯ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆಯನ್ನು ಆರಂಭಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ...
ಕಾವೇರಿ ನೀರಾವರಿ ನಿಗಮದ ಕೃಷ್ಣರಾಜಸಾಗರ ಆಧುನೀಕರಣ ಮತ್ತು ಮಧ್ಯಮ ನೀರಾವರಿ ಯೋಜನೆಗಳ ವೃತ್ತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಟಾಸ್ಕ್ ವರ್ಕ್(ಸೌಡಿ) ದಿನಗೂಲಿ ನೌಕರರು ವೇತನ ಪಾವತಿಸುವಂತೆ ಆಗ್ರಹಿಸಿ ಮಂಡ್ಯ ನಗರದ ಕಾವೇರಿ ಭವನ...
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಬಳಿಯ ಗಗನಚುಕ್ಕಿ ಜಲಪಾತ ಪ್ರವಾಸಿ ತಾಣವನ್ನು ಅಭಿವೃದ್ಧಿ ಮಾಡಿ, ಇದೇ ತಿಂಗಳಲ್ಲಿ ಜಲಪಾತೋತ್ಸವ ನಡೆಸಲಾಗುವುದು ಎಂದು ಶಾಸಕ ಪಿ ಎಂ ನರೇಂದ್ರಸ್ವಾಮಿ ತಿಳಿಸಿದ್ದಾರೆ.
ನಗರದ ಬೆಳಕವಾಡಿ ಸಮೀಪದ...
ಮಂಡ್ಯ ಜಿಲ್ಲೆಯಲ್ಲಿ ಸೌಹಾರ್ದತೆಯ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಕರೆ ನೀಡಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸೌಹಾರ್ದತೆ ಸಭೆಯಲ್ಲಿ...
ಸರಕಾರಿ ಶಾಲೆಗಳು ದಿನಕ್ಕೊಂದರಂತೆ ಮುಚ್ಚುತ್ತಿರುವ ಹೊತ್ತಲ್ಲಿ ಚಿಕ್ಕಮಂಡ್ಯ ಶಾಲೆಯ ಮತ್ತು ಅಲ್ಲಿನ ಶಿಕ್ಷಕರ ಈ ಸಾಧನೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಇತ್ತೀಚೆಗೆ ಹಳೆಬೂದನೂರು ಗ್ರಾಮದಲ್ಲಿ ನಡೆದ ಮಂಡ್ಯ ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಚಿಕ್ಕಮಂಡ್ಯ ಸರಕಾರಿ ಪ್ರೌಢಶಾಲೆಯ...