ಕೆರಗೋಡಿನಲ್ಲಿ ಧ್ವಜ ವಿವಾದ ಹುಟ್ಟು ಹಾಕಿದ ಬಿಜೆಪಿ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಜೆಡಿಎಸ್‌ಗೆ ಮಂಡ್ಯ ಬಿಟ್ಟುಕೊಡದೆ, ಬಿಜೆಪಿಯೇ ಕ್ಷೇತ್ರವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿಗರು ಒತ್ತಾಯಿಸುತ್ತಿದ್ದಾರೆ.
ಕೆರಗೋಡು ಗ್ರಾಮ ಪಂಚಾಯತಿ...
ಮಂಡ್ಯ ಜಿಲ್ಲೆಯ ಕೆರಗೋಡಿಯಲ್ಲಿ ಸಂಘಪರಿವಾರ, ಬಿಜೆಪಿ ಹಾಗೂ ಜೆಡಿಎಸ್ ಸೃಷ್ಠಿಸಿರುವ ಧ್ವಜ ವಿವಾದ ಸಂಬಂಧ ಮಂಡ್ಯ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಅದರಲ್ಲೂ, ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ವಹಿಸಿದೆ.
"ಸಾಮಾಜಿಕ ಜಾಲತಾಣದಲ್ಲಿ...
ಈ ವರ್ಷ ರೈತರು ಬೆಳೆದ ಕಬ್ಬು ನೆಲಕಚ್ಚಿದೆ ಎಂಬುದನ್ನೇ ನೆಪವಾಗಿಟ್ಟುಕೊಂಡಿರುವ ಕೋರಮಂಡಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ, ಕಾರ್ಖಾನೆ ತೀವ್ರ ಸಂಕಷ್ಟದಲ್ಲಿ ಇದೆಯೆಂದು ಹೇಳಿಕೆ ನೀಡಿದೆ. ಆದರೆ, ತನ್ನ ಸಮೀಪದಲ್ಲೇ ಬಡ ರೈತ...
87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು. ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು...
ಇತ್ತೀಚಿನ ದಿನಗಳಲ್ಲಿ ಮಂಡ್ಯ ಜಿಲ್ಲೆ ಸುದ್ದಿಯಾಗುತ್ತಲೇ ಇದೆ. ಹೆಣ್ಣು ಭ್ರೂಣ ಹತ್ಯೆ ದಂಧೆ, ಶಿಕ್ಷಕಿಯ ಕೊಲೆ, ಶ್ರೀರಂಗಪಟ್ಟಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‌ನ ಮುಸ್ಲಿಂ ಮಹಿಳೆಯರ ವಿರುದ್ಧದ ದ್ವೇಷ ಭಾಷಣ ಹಾಗೂ ಈಗ, ಕೆರಗೋಡಿನಲ್ಲಿ...