ರೇಷ್ಮೆ ಸಾಕಣೆ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ರೇಷ್ಮೆ ಗೂಡು, ಚಂದ್ರಿಕೆ, ಕೃಷಿ ಉಪಕರಣ ಹಾಗೂ ರಸಗೊಬ್ಬರ ಸುಟ್ಟುಹೋಗಿರುವ ಘಟನೆ ಮಂಡ್ಯ ಮಳವಳ್ಳಿ ತಾಲೂಕು ಹೊಂಬೇಗೌಡನದೊಡ್ಡಿ ಗ್ರಾಮದ ಹೊರವಲಯದಲ್ಲಿ...
'ಬೆಂಬಲ ಬೆಲೆ ಯೋಜನೆ'ಯಡಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತ ಖರೀದಿಗೆ ಸಿದ್ಧತೆ ನಡೆಸಲಾಗುತ್ತಿದ್ದು, ಮಂಡ್ಯ ಜಿಲ್ಲೆಯಾದ್ಯಂತ 32 ಖರೀದಿ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ರೈತರು ನವೆಂಬರ್ 15ರಿಂದ...
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬರದ ನಡುವೆಯೂ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಗೆದ್ದ 5 ತಿಂಗಳಲ್ಲಿ ಮೂರನೇ ಬಾರಿ ಅಮೆರಿಕಕ್ಕೆ ಹಾರಿದ್ದು, ಕ್ಷೇತ್ರದ ಜನರ ಸಮಸ್ಯೆ ಕೇಳುವವರಿಲ್ಲದಂತಾಗಿದೆ ಎಂದು ಸ್ಥಳೀಯರು ತೀವ್ರ ಆಕ್ರೋಶ...
ಜಾತಿ ಆಧಾರದಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಜೊತೆಗೆ, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆಂದು ಹೇಳುವುದೂ ಅನಾರೋಗ್ಯಕರ ಬೆಳವಣಿಗೆ ಎಂದು ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಪರೋಕ್ಷವಾಗಿ...
ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಕೋಮುವಾದಿ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಹಲವಾರು ಜೆಡಿಎಸ್ ಮುಖಂಡರು ಪಕ್ಷ ತೊರೆದಿದ್ದಾರೆ. ಕೆಲ ಜೆಡಿಎಸ್ ಶಾಸಕರೂ ಕೂಡ ಮೈತ್ರಿಯನ್ನು ವಿರೋಧಿಸಿದ್ದಾರೆ....