ಮಕರ ಸಂಕ್ರಾಂತಿ | ಕಿಚ್ಚಾಯಿಸಿ ರಾಸುಗಳು, ರೈತರಿಂದ ಸಂಭ್ರಮ

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ತಿ.ನರಸೀಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣ ವೃತ್ತದ ಬಳಿಯ ಲಿಂಕ್ ರಸ್ತೆಯಲ್ಲಿ ರೈತರು ಮಂಗಳವಾರ ರಾಸುಗಳನ್ನು ಕಿಚ್ಚಾಯಿಸಿ ಸಂಭ್ರಮಪಟ್ಟರು. ಎತ್ತುಗಳಿಗೆ, ಹಸುಗಳಿಗೆ, ಕರುಗಳಿಗೆ ಹಾಗೂ ಮೇಕೆ- ಕುರಿಗಳಿಗೆ ಅರಿಸಿನ...

ಮೈಸೂರು | ಹಲವು ಧರ್ಮಗಳ ಜನರಿಂದ ಸೌಹಾರ್ದ ಸಂಕ್ರಾಂತಿ ಆಚರಣೆ

ರಾಜಕೀಯ ಕಾರಣಗಳಿಗಾಗಿ ಜನರು ಧಾರ್ಮಿಕ ಮತ್ತು ಜಾತಿ ಆಧಾರದ ಮೇಲೆ ವಿಭಜಿತರಾಗಿದ್ದಾರೆ. ಸಮಾಜವನ್ನು ಒಗ್ಗೂಡಿಸಲು ಎಲ್ಲ ಧರ್ಮಗಳ ಜನರನ್ನು ಒಳಗೊಳ್ಳುವ ಮೂಲಕ ಎಲ್ಲ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸುವ ಅಗತ್ಯವಿದೆ ಎಂದು ರಂಗಕರ್ಮಿ ಸಿ...

ಕಲಬುರಗಿ ಸೀಮೆಯ ಮಕರ ಸಂಕ್ರಾಂತಿ ಆಚರಣೆ

ಸಂಕ್ರಾಂತಿ ಅಂದರೆ ಸಾಕು ಎಳ್ಳು- ಬೆಲ್ಲ ತಿಂದು ಒಳ್ಳೆಯದನ್ನು ಮಾತಾಡಿ ಎಂದು ಹೇಳುವ ಮಾತು ನೆನಪಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಜನವರಿ 14ರಂದು ಬರುತ್ತದೆ. ಮಕರ ಸಂಕ್ರಾಂತಿಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯುತ್ತಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಕರ ಸಂಕ್ರಾಂತಿ