ಮಣಿಪುರಕ್ಕೆ ತೆರಳಲಿರುವ ರಾಹುಲ್ ಗಾಂಧಿ; ನಿರಾಶ್ರಿತರ ಕೇಂದ್ರಗಳಿಗೆ ಭೇಟಿ

ಮಣಿಪುರದಲ್ಲಿ ಜನಾಂಗೀಯ ಸಂಘರ್ಷಗಳ ಬಗ್ಗೆ ಸಂಸತ್ತಿನಲ್ಲಿ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಒಂದು ವಾರದ ನಂತರ, ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಣಿಪುರಕ್ಕೆ ಸೋಮವಾರ (ಜುಲೈ 8) ಭೇಟಿ...

ರಾಹುಲ್ ಅಬ್ಬರ | ಮಣಿಪುರದ ಬಗ್ಗೆ ತುಟಿ ಬಿಚ್ಚಿದ ಮೋದಿ!

ಕಳೆದೊಂದು ವರ್ಷದಿಂದ ಜನಾಂಗೀಯ ಹಿಂಸಾಚಾರದಿಂದ ಮಣಿಪುರ ನಲುಗಿದೆ. 2023ರ ಮೇ 3ರಂದು ಮಣಿಪುರ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ದಳ್ಳುರಿಗೆ ಭೌಗೋಳಿಕವಾಗಿ ಮತ್ತು ಮಾನಸಿಕವಾಗಿ ಇಡೀ ರಾಜ್ಯವೇ ತತ್ತರಿಸಿದೆ. ಒಂದು ಕಡೆ ಹಿಂಸಾಚಾರದಿಂದ ನೆಲೆ...

ಭಾಷಣದಲ್ಲಿ ಮಣಿಪುರ ವಿಚಾರ ಪ್ರಸ್ತಾಪಿಸದ ರಾಷ್ಟ್ರಪತಿ: ಕಾಂಗ್ರೆಸ್ ಖಂಡನೆ

ಜೂನ್ 27ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದಲ್ಲಿ ಮಣಿಪುರ ಹಿಂಸಾಚಾರದ ವಿಚಾರವನ್ನು ಪ್ರಸ್ತಾಪ ಮಾಡದಿರುವುದನ್ನು ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ)...

ಮಣಿಪುರ ಹಿಂಸಾಚಾರ| ಸ್ಥಿತಿ ಅವಲೋಕಿಸಲು ಸಭೆ ಕರೆದ ಗೃಹ ಸಚಿವ ಅಮಿತ್ ಶಾ

ಮಣಿಪುರದಲ್ಲಿ ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು ಮಣಿಪುರದ ಭದ್ರತಾ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಪರಿಶೀಲಿಸಲಿದ್ದಾರೆ. ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ...

ಮಣಿಪುರ | ಅಂಗಡಿಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; 24 ಗಂಟೆ ಭದ್ರತೆಗೆ ಬುಡಕಟ್ಟು ಜನಾಂಗ ಆಗ್ರಹ

ಮಣಿಪುರದಲ್ಲಿ ಕಳೆದ ವರ್ಷ ಆರಂಭವಾದ ಬುಡಕಟ್ಟು ಜನಾಂಗಗಳ ನಡುವಿನ ಹಿಂಸಾಚಾರವು ಇನ್ನೂ ಕೂಡಾ ಕೊನೆಯಾಗಿಲ್ಲ. ಹ್ಮಾರ್-ಕುಕಿ-ಜೋಮಿ ಬುಡಕಟ್ಟು ಜನಾಂಗದವರು ನಡೆಸುತ್ತಿದ್ದ ನಾಲ್ಕು ಅಂಗಡಿಗಳಿಗೆ ಬೆಂಕಿ ಹಚ್ಚಿದ ನಂತರ ಈಗ ಜಿರಿಬಾಮ್‌ನಲ್ಲಿ ಹೊಸ ಉದ್ವಿಗ್ನತೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಣಿಪುರ ಹಿಂಸಾಚಾರ