ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಶನಿವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಕಾಂಗ್‌ಪೊಕ್ಪಿ ಜಿಲ್ಲೆಯ ಗಡಿಗೆ ಸಮೀಪವಿರುವ...
ಸುಮಾರು ಒಂದು ತಿಂಗಳುಗಳ ಕಾಲ ಯಾವುದೇ ಹಿಂಸಾಚಾರ ವರದಿಯಾಗದ ಮಣಿಪುರದಲ್ಲಿ ಈಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಶುಕ್ರವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ಹೊಸ ಗುಂಡಿನ ಚಕಮಕಿ ನಡೆದಿದ್ದು...
ಮಣಿಪುರ ಹಿಂಚಾಸಾರದ ಬಳಿಕ ಮನೆ ಕಳೆದುಕೊಂಡವರು ನಿರಾಶ್ರಿತ ಕೇಂದ್ರದಲ್ಲಿದ್ದು ಈ ನಿರಾಶ್ರಿತ ಕೇಂದ್ರದಲ್ಲಿಯೇ ಈವರೆಗೆ 180ಕ್ಕೂ ಹೆಚ್ಚು ಶಿಶುಗಳ ಜನನವಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
11 ತಿಂಗಳ ಘರ್ಷಣೆ,...
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ 11 ತಿಂಗಳ ಹಿಂದೆ ತಮ್ಮ ಮನೆಗಳನ್ನು ಕಳೆದುಕೊಂಡು ಈಗ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿರುವ ಜನರು, "ನಮಗೆ ಮತದಾನದ ಹಕ್ಕಿಗೂ ಮೊದಲು ಬದುಕುವ ಹಕ್ಕು ಮುಖ್ಯ, ಚುನಾವಣೆಯ ಮೊದಲು ಶಾಂತಿ...
ಸುಮಾರು ಹನ್ನೊಂದು ತಿಂಗಳ ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ 50,000 ಕ್ಕೂ ಹೆಚ್ಚು ಸ್ಥಳಾಂತರಗೊಂಡಿದ್ದು, ಕೆಲವರು ಚುನಾವಣೆಯನ್ನೇ ಧಿಕ್ಕರಿಸುತ್ತಿದ್ದಾರೆ. ಈ ನಡುವೆ ಚುನಾವಣಾ ಆಯೋಗವು ಹಿಂಸಾಚಾರ ಪೀಡಿತ ರಾಜ್ಯದಲ್ಲಿಯೇ ಲೋಕಸಭೆ ಚುನಾವಣೆಯನ್ನು ನಡೆಸುವ ಸವಾಲಿನ...