ಮಣಿಪುರ ಸಿಎಂ ನಿವಾಸಕ್ಕೆ ದಾಳಿ ಯತ್ನ; ಬಿರೇನ್ ಸಿಂಗ್‌ ಸರ್ಕಾರಕ್ಕೆ 24 ಗಂಟೆಗಳ ಅಂತಿಮ ಗಡುವು!

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮತ್ತೆ ಹೆಚ್ಚಾಗಿದ್ದು, ನಿರಂತರ ಸಾವು ನೋವುಗಳು ಸಂಭವಿಸುತ್ತಿದೆ. ಶನಿವಾರ ಸಿಎಂ ಬಿರೇನ್ ಸಿಂಗ್ ನಿವಾಸಕ್ಕೆ ಪ್ರತಿಭಟನಕಾರರು ದಾಳಿ ನಡೆಸಲು ಯತ್ನಿಸಿದ್ದಾರೆ. ಬಳಿಕ ಮಣಿಪುರದಲ್ಲಿ ಬಂಡುಕೋರರ ವಿರುದ್ದ ಕ್ರಮಕೈಗೊಳ್ಳಲು ಮುಖ್ಯಮಂತ್ರಿ...

ಮಣಿಪುರ ಹಿಂಸಾಚಾರ | ಸಚಿವರು, ಶಾಸಕರ ನಿವಾಸಕ್ಕೆ ದಾಳಿ; ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ನವೆಂಬರ್ 7ರಂದು ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾದವರದ್ದು ಎನ್ನಲಾದ ಶವಗಳು ಜೀರಿ ನದಿಯಲ್ಲಿ ಪತ್ತೆಯಾದ ಬಳಿಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಶನಿವಾರ ಸಂಜೆ 4:30 ಗಂಟೆಯಿಂದ...

ಮಣಿಪುರ ಜನಾಂಗೀಯ ದ್ವೇಷ: ಜೀರಿ ನದಿಯಲ್ಲಿ ಶವಗಳಾಗಿ ತೇಲಿದ ಮಹಿಳೆ – ಮಕ್ಕಳು

ಮಣಿಪುರದಲ್ಲಿ ಹಚ್ಚಲಾಗಿರುವ ಜನಾಂಗೀಯ ದ್ವೇಷದ ಬೆಂಕಿ ಧಗಧಗಿಸುತ್ತಲೇ ಇದೆ. ಶುಕ್ರವಾರ ಸಂಜೆ ಜೀರಿ ನದಿಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಶವಗಳು ತೇಲಿವೆ. ಜೀರಿಬಮ್‌ನಲ್ಲಿ ಕಳೆದ ಸೋಮವಾರದಿಂದ ನಾಪತ್ತೆಯಾಗಿರುವ ಒಂದೇ ಕುಟುಂಬದ ಆರು...

ಮಣಿಪುರ | 10 ಮಂದಿ ಕುಕಿ ಬಂಡುಕೋರರ ಹತ್ಯೆ; ಜಿರಿಬಾಮ್‌ನಲ್ಲಿ ನಿಷೇಧಾಜ್ಞೆ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕುಕಿ-ಜೋ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘರ್ಷಣೆಯಲ್ಲಿ 10 ಮಂದಿ ಕುಕಿ ಬಂಡುಕೋರರನ್ನು ಸಿಆರ್‌ಪಿಎಫ್‌ ಹತ್ಯೆಗೈದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ...

ಮಣಿಪುರ | ಗುಂಡಿನ ಚಕಮಕಿ; 11 ಕುಕಿ ಬಂಡುಕೋರರ ಹತ್ಯೆ, ಸಿಆರ್‌ಪಿಎಫ್ ಯೋಧ ಹುತಾತ್ಮ

ಸೋಮವಾರ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 11 ಕುಕಿ ಬಂಡುಕೋರರ ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲೇ ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿರುವುದಾಗಿ ವರದಿಯಾಗಿದೆ. ಬೊರೊಬೆಕ್ರಾ ಉಪವಿಭಾಗದ ಜಕುರಾಡೋರ್ ಕರೋಂಗ್‌ನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಣಿಪುರ ಹಿಂಸಾಚಾರ