ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಝೋಮಿ ಮತ್ತು ಹ್ಮಾರ್ ಜನಾಂಗದ ಜನರ ನಡುವೆ ಚುರಚಂದ್ಪುರ ಜಿಲ್ಲೆಯಲ್ಲಿ ಘರ್ಷಣೆ ನಡೆಸಿದೆ. ಘರ್ಷಣೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ...
ಹೋಳಿ ಹಬ್ಬದ ರಜೆಯ ಬಳಿಕ ಇಂದಿನಿಂದ ಮತ್ತೆ ಬಜೆಟ್ ಅಧಿವೇಶನ ಆರಂಭವಾಗಿದೆ. ಇಂದು ರಾಜ್ಯಸಭೆಯಲ್ಲಿ ಮಣಿಪುರ ಬಜೆಟ್ ಬಗ್ಗೆ ಚರ್ಚೆ ನಡೆಯಲಿದೆ. ಲೋಕಸಭೆ, ರಾಜ್ಯಸಭೆ - ಉಭಯ ಸದನಗಳಲ್ಲಿಯೂ ಪ್ರಮುಖ ವರದಿ, ಮಸೂದೆಗಳ...
ರಾಷ್ಟ್ರವನ್ನು ಕಟ್ಟಲು ಮಣಿಪುರವನ್ನು ಪುನರ್ ನಿರ್ಮಿಸುವ ಅಗತ್ಯವಿದೆ. ನೀವು ನನ್ನ ರಾಜ್ಯವನ್ನು ದೃಢವಾಗಿ ನಿರ್ಮಿಸಲು ಬಯಸದಿದ್ದರೆ, ಅದನ್ನು ಆಳುವ ಹಕ್ಕು ನಿಮಗಿಲ್ಲ ಎಂದು ಮಣಿಪುರದ ಸಂಸದ ಆಲ್ಫ್ರೆಡ್ ಕಂಗಮ್ ಎಸ್. ಆರ್ಥರ್ ಹೇಳಿದ್ದಾರೆ.
ಕೇಂದ್ರ...
ಬೂದಿಮುಚ್ಚಿದ ಕೆಂಡವಾಗಿರುವ ಮಣಿಪುರದಲ್ಲಿ, ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ರಾಷ್ಟ್ರಪತಿ ಆಡಳಿತ ಹೇರಿದ ಮೇಲೆ ಮಣಿಪುರದಲ್ಲಿ ಶಾಂತಿಯನ್ನು ನೆಲೆಗೊಳಿಸುವ ಭಾಗವಾಗಿ ಒಂದೊಂದಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜನಾಂಗೀಯ ಹಿಂಸಾಚಾರ ಶುರುವಾಗಿ 21...
ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಲೂಟಿ ಮಾಡಿದ ಹಾಗೂ ಅಕ್ರಮ ಶಸ್ತ್ರಾಸ್ತ್ರಗಳನ್ನು ಶರಣಾಗಿಸಲು ನೀಡಲಾಗಿದ್ದ ಎರಡು ವಾರಗಳ ಗಡುವಿನಲ್ಲಿ ಮಣಿಪುರದ ಜನತೆ ಮದ್ದುಗುಂಡುಗಳೊಂದಿಗೆ 1,000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಶರಣಾಗಿಸಿದ್ದಾರೆ ಎಂದು...