ಮಣಿಪುರದಲ್ಲಿ ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು ಮಣಿಪುರದ ಭದ್ರತಾ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಪರಿಶೀಲಿಸಲಿದ್ದಾರೆ.
ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ...
ಮಣಿಪುರದ ರಾಜಧಾನಿ ಇಂಫಾಲದಲ್ಲಿರುವ ಹೈ ಸೆಕ್ಯುರಿಟಿ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ ಬಳಿ ಇರುವ ಕಟ್ಟಡವೊಂದರಲ್ಲಿ ಶನಿವಾರ ಸಂಜೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಕಟ್ಟಡವು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್...
ಮಣಿಪುರದಲ್ಲಿ ಕಳೆದ ವರ್ಷ ಆರಂಭವಾದ ಬುಡಕಟ್ಟು ಜನಾಂಗಗಳ ನಡುವಿನ ಹಿಂಸಾಚಾರವು ಇನ್ನೂ ಕೂಡಾ ಕೊನೆಯಾಗಿಲ್ಲ. ಹ್ಮಾರ್-ಕುಕಿ-ಜೋಮಿ ಬುಡಕಟ್ಟು ಜನಾಂಗದವರು ನಡೆಸುತ್ತಿದ್ದ ನಾಲ್ಕು ಅಂಗಡಿಗಳಿಗೆ ಬೆಂಕಿ ಹಚ್ಚಿದ ನಂತರ ಈಗ ಜಿರಿಬಾಮ್ನಲ್ಲಿ ಹೊಸ ಉದ್ವಿಗ್ನತೆ...
ಮಣಿಪುರದಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದ್ದು, ಶಂಕಿತ ಉಗ್ರರು ಸೋಮವಾರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಭದ್ರತಾ ತಂಡದ ಮೇಲೆ ದಾಳಿ ನಡೆಸಿದ್ದು ಪೊಲೀಸ್ ಸಿಬ್ಬಂದಿಯೋರ್ವರಿಗೆ ಗಾಯವಾಗಿದೆ.
ಪೊಲೀಸರ ಪ್ರಕಾರ, ಕಾಂಗ್ಪೋಕ್ಪಿ ಜಿಲ್ಲೆಯ...
ಒಂದು ವರ್ಷ ಕಳೆದರೂ ಮಣಿಪುರದಲ್ಲಿ ಶಾಂತಿ ನೆಲೆಸಿಲ್ಲ ಎಂದು ಕಳವಳ ವ್ಯಕ್ತಪಡಿಸಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, "ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯಕ್ಕೆ ಆದ್ಯತೆ ನೀಡಬೇಕು" ಎಂದು ಹೇಳಿದ್ದಾರೆ.
ಇಲ್ಲಿನ ರೇಶಿಂಬಾಗ್ನ ಡಾ.ಹೆಡಗೇವಾರ್ ಸ್ಮೃತಿ...