ಮಣಿಪುರ ರಾಜ್ಯದಲ್ಲಿ ಮೂರು ತಿಂಗಳ ಹಿಂದೆ ಜನಾಂಗೀಯ ದ್ವೇಷಕ್ಕೆ ಶುರುವಾದ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಹೊಸ ಗುಂಡಿನ ದಾಳಿ ವರದಿಯಾಗಿವೆ.
ಮಣಿಪುರದ ಫೌಗಕ್ಚಾವೊ, ಟೋರ್ಬಂಗ್ ಮತ್ತು ಕ್ವಾಕ್ಟಾದಲ್ಲಿ ಭಾರೀ ಗುಂಡಿನ...
ಮೇ 3 ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಬಗ್ಗೆ ಅವಲೋಕಿಸಲು ‘ಇಂಡಿಯಾ’ ಒಕ್ಕೂಟದ ವಿಪಕ್ಷ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.
ಸಂಸತ್ತಿನ 20...
ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು. ಮಣಿಪುರದಲ್ಲಿ...
ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಕ್ರೈಸ್ತ ಸಮುದಾಯದ ಮೇಲೂ ದೌಜನ್ಯಗಳು ನಡೆಯುತ್ತಿವೆ. ಗಲಭೆಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಅಖಿಲ ಭಾರತ...
ಮೇ 3 ರಂದು ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಖಾಲಿ ಮಾಡಲಾಗಿದ್ದ ಮ್ಯಾನ್ಮಾರ್ ಗಡಿಯ ಸಮೀಪದಲ್ಲಿರುವ ಮಣಿಪುರದ ಮೊರೆಹ್ ಬಜಾರ್ನಲ್ಲಿರುವ ಹಲವಾರು ಮನೆಗಳಿಗೆ ಬುಧವಾರ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ.
ಕುಕಿ ಪ್ರಾಬಲ್ಯದ ಕಾಂಗ್ಪೋಕ್ಪಿ...