ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಾಂತಿ ಮಾತುಕತೆಯಲ್ಲಿ ತೊಡಗಿದ್ದ 59 ವರ್ಷದ ಬುಡಕಟ್ಟು ನಾಯಕನನ್ನು ಕೊಲ್ಲಲಾಗಿದೆ. ಮೃತದೇಹವು ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ನದಿಯೊಂದರಲ್ಲಿ ಪತ್ತೆಯಾಗಿದೆ. ಕುಕಿ ಉಗ್ರಗಾಮಿ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದ...
ಹಿಂಸಾಚಾರ ಶುರುವಾಗಿ 79 ದಿನಗಳವರೆಗೂ ಮೋದಿ ಮಾತನಾಡಿರಲಿಲ್ಲ. ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆಯ ವಿಡಿಯೊ ವೈರಲ್ ಆದ ಬಳಿಕ ಇಡೀ ದೇಶವೇ ಮಣಿಪುರಕ್ಕೆ ಸಂಬಂಧಿಸಿದಂತೆ ಮಾತನಾಡಲು ಶುರುಮಾಡಿತ್ತು. ಆಗ ಪ್ರತಿಕ್ರಿಯಿಸಿದ್ದ ಮೋದಿ ರಾಜಕೀಯ...
ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ ಮಧ್ಯದಲ್ಲಿ ಭೇಟಿ ನೀಡುವ ಸಾಧ್ಯತೆ ಇದೆ. ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ಸುಮಾರು 28 ತಿಂಗಳುಗಳ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ...
ಹಿಂಸಾಚಾರದಿಂದ ಜರ್ಜರಿತವಾಗಿರುವ ಈಶಾನ್ಯ ರಾಜ್ಯ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನು...
ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಸೋಮವಾರ 60 ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಜನರ ಮೇಲೆ ಅಪರಿಚಿತ...