ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮ ಪಂಚಾಯಿತಿಯನ್ನು ನಗರಸಭೆಗೆ ಸೇರ್ಪಡೆ ಮಾಡುವುದನ್ನು ವಿರೋಧಿಸಿ ಕಳೆದ 66 ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸ್ಥಳಕ್ಕೆ ದಿಢೀರ್ ನುಗ್ಗಿದ ಪೊಲೀಸರು ಹಾಗೂ ಅಧಿಕಾರಿಗಳ ತಂಡ,...
ಮದ್ದೂರು ತಾಲೂಕಿನ ಕೆಎಂ ದೊಡ್ಡಿ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೇವಲ ಹಿಂದಿ...
ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ಗ್ರಾ.ಪಂಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ವಹಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು.
ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮ...
"ಸರ್ಕಾರ ಮತ್ತು ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಳ್ಳಬೇಕು. ಪ್ರಜೆಗಳ ಅಭಿಪ್ರಾಯಕ್ಕೆ ವಿರುದ್ಧವಾಗಿ ಹಳ್ಳಿಗಳನ್ನು ನಗರಸಭೆಗೆ ಸೇರಿಸುವ ಹಠಕ್ಕೆ ಬಿದ್ದರೆ ಜನರ ಆಕ್ರೋಶದ ಎದುರು ತಕ್ಕ ಬೆಲೆ ತೆರಬೇಕಾಗುತ್ತದೆ" ಎಂದು ರೈತ ಸಂಘದ ಹಿರಿಯ ಹೋರಾಟಗಾರ್ತಿ...
ಮದ್ದೂರು ಪಟ್ಟಣದಲ್ಲಿ ಪಾದಚಾರಿ ಮಾರ್ಗದ ಒತ್ತುವರಿ ತೆರವುಗೊಳಿಸುವ ಹೆಸರಿನಲ್ಲಿ ನಗರಸಭೆಯು ಪರಿಸರಕ್ಕೆ ಮಾರಕವಾಗುವಂತೆ ವರ್ತಿಸಿದೆ. ಜನವರಿ 8 ರಂದು ನಡೆದ ಕಾರ್ಯಾಚರಣೆಯ ವೇಳೆ ಸಿಬ್ಬಂದಿ ಜೆಸಿಬಿ ಬಳಸಿ ಅನ್ಯಾಯವಾಗಿ ಮರವೊಂದನ್ನು ಬುಡಮೇಲು ಮಾಡಿದ್ದು,...