ಬಣಗಳನ್ನು ಒಗ್ಗೂಡಿಸಿ ರೈತ ಸಂಘವನ್ನು ಬಲವರ್ಧನೆಗೊಳಿಸಿ. ತಾತ್ವಿಕ ಭಿನ್ನಾಭಿಪ್ರಾಯದ ಕಾರಣದಿಂದ ಹಲವು ಬಣಗಳಾಗಿ ಹಂಚಿ ಹೋಗಿರುವ ರೈತ ಸಂಘಟನೆಯನ್ನು ಏಕೀಕರಣಗೊಳಿಸಿ, ಒಗ್ಗೂಡಿಸಿ ಒಂದೇ ಬ್ಯಾನರ್ನಡಿ ರೈತಪರ ಹೋರಾಟಗಳನ್ನು ಮಾಡಿ ರೈತರ ಹಿತ ಕಾಯೋಣ...
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಅಹಿಂದ ಸಂರಕ್ಷಣಾ ವೇದಿಕೆಯು ವತಿಯಿಂದ ಬಡ ಮಕ್ಕಳಿಗೆ ಉಚಿತ ಕ್ಷೌರ ಕಾರ್ಯಕ್ರಮ ಹಮ್ಮಿಕೊಂಡು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ವಿಶಿಷ್ಟವಾಗಿ ಆಚರಣೆ ಮಾಡಲಾಯಿತು.
ಮದ್ದೂರು ತಾಲೂಕು ಅಹಿಂದ ಸಂರಕ್ಷಣಾ...
ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಚನ್ನಸಂದ್ರಕ್ಕೆ ಹೋಗುವ ಕೆಮ್ಮಣ್ಣುನಾಲೆ ರಸ್ತೆ ಮಳೆಯಿಂದಾಗಿ ಗುಂಡಿ ಬಿದ್ದು ವಾಹನಗಳು ಇರಲಿ, ಜನರು ಕೂಡ ಓಡಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ.
ಹದಗೆಟ್ಟ ರಸ್ತೆಯ ಪರಿಣಾಮ ಬೆಳೆದಿರುವ ಕಬ್ಬನ್ನು ಕಟಾವು ಮಾಡಿ...
"ಹೊಸ ರಸ್ತೆ ಮಾಡಿ ಇನ್ನೂ ವರ್ಷ ಪೂರ್ತಿ ಆಗಿಲ್ಲ. ಈಗಾಗಲೇ ರಸ್ತೆ ಕಿತ್ತು ವದರಿ ಹೋಗಿದೆ. ನಮ್ಮಲ್ಲಿ 14ರಿಂದ 15 ಟನ್ ಕಬ್ಬಿನ ಲಾರಿ, ಟ್ರ್ಯಾಕ್ಟರ್ ಓಡಾಡುತ್ತವೆ. ಸಾಮಾನ್ಯ ಜ್ಞಾನ ಇಲ್ಲದ ಇಂಜಿನಿಯರ್ಗಳು...
ಕುಲಾಂತರಿ ತಳಿ, ಬೀಜ ಮತ್ತು ಆಹಾರಗಳನ್ನು ತಿರಸ್ಕರಿಸುವ ನಿಟ್ಟಿನಲ್ಲಿ ದೊಡ್ಡಹೊಸೂರು ಸತ್ಯಾಗ್ರಹದಲ್ಲಿ ಭಾಗವಹಿಸಲು ಬಯಲುಸೀಮೆ ಬೆಳೆಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷ ಎನ್ ಪಿ ಶಂಕರಯ್ಯ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,...