ಮದುವೆಯಾಗಲು ತಯಾರಿದ್ದರೂ ಹೆಣ್ಣು ಸಿಗದೆ ಹತಾಶೆಗೊಳಗಾದ ಯುವಕರು, 'ನಮಗೆ ಗ್ರಾಮದಲ್ಲಿ ಮಠ ಕಟ್ಟಿಸಿಕೊಡಿ' ಎಂದು ಬೇಡಿಕೆ ಇಟ್ಟಿರುವ ಪ್ರಸಂಗ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಮದ್ದೂರು ತಾಲೂಕಿನ ಮರಳಿಗ ಗ್ರಾಮದ ಅವಿವಾಹಿತ...
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 24 ಮಂದಿ ಅತಿಥಿ ಶಿಕ್ಷಕರನ್ನು ಹೆಚ್ಚುವರಿ ವರ್ಗಾವಣೆಯ ಹಿನ್ನೆಲೆಯಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಿರುವುದು ವಿವಾದಕ್ಕೆ ಕಾರಣವಾಗಿದೆ.
ಶಿವಪುರ ಸತ್ಯಾಗ್ರಹ...
ಆರ್ಎಸ್ಎಸ್ ಸಂಘಪರಿವಾರ, ಬಿಜೆಪಿ ಮುಖಂಡರು ಅಭಿವೃದ್ಧಿ ಹಾಗೂ ಜನಪರ ಕಾರ್ಯಕ್ರಮಗಳನ್ನು ಮುಂದು ಮಾಡಿ ಚುನಾವಣೆಯನ್ನು ಎದುರಿಸುತ್ತಿಲ್ಲ. ಬದಲಿಗೆ ಧರ್ಮ- ಧರ್ಮಗಳ ನಡುವೆ ಒಡಕನ್ನು ಉಂಟುಮಾಡಿ ಅದರಲ್ಲಿ ರಾಜಕೀಯ ಮಾಡಲು ಮದ್ದೂರಿಗೆ ಬಂದಿದ್ದಾರೆ. ತಳಸಮುದಾಯದ...
ಪೊಲೀಸರ ಅನುಮತಿ ನಿರಾಕರಣೆ ನಡುವೆಯೇ ಜನಪರ ಸಂಘಟನೆಗಳ ಮುಖಂಡರು ಮದ್ದೂರು ಎಪಿಎಂಸಿ ಆವರಣದಲ್ಲಿ ಸೌಹಾರ್ದ-ಸಾಮರಸ್ಯದ ನಡಿಗೆಗೆ ಚಾಲನೆ ನೀಡಿದರು. ಕೋಮುವಾದಿ ರಾಜಕಾರಣಿಗಳ ಸ್ವಾರ್ಥದ ವಿರುದ್ಧ ಗುಡುಗಿದರು.
ಮಂಡ್ಯ ಜಿಲ್ಲೆಯಲ್ಲಿ ಕೋಮುವಾದಿ ಚಟುವಟಿಕೆಗಳನ್ನು ಉದ್ದೀಪಿಸಲು ನಡೆಸುತ್ತಿರುವ...
ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದ್ದು, ಸರ್ಕಾರದ ಅಧಿಸೂಚನೆಯಂತೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಮುಂದಿನ ಆದೇಶದವರೆಗೆ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರನ್ನು ಪ್ರಭಾರ ಪೌರಾಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನೂತನ...