ನಾಡಿನ ಮೂಲೆಮೂಲೆಗಳಿಂದ ಸೇರಿದ ಸುಮಾರು 10 ಸಾವಿರಕ್ಕೂ ಹೆಚ್ಚು ಮಹಿಳೆಯರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜಮಾಯಿಸಿ, ಕರ್ನಾಟಕ ಸರ್ಕಾರಕ್ಕೆ ಮದ್ಯ ನಿಷೇಧ ಘೋಷಣೆಗೆ ಒತ್ತಾಯಿಸಿದರು.
ಕಳೆದ ದಶಕಕ್ಕಿಂತ ಹೆಚ್ಚು ಕಾಲದಿಂದ ನಡೆಯುತ್ತಿರುವ 'ಮದ್ಯ...
ರಾಜ್ಯದಲ್ಲಿ ಮಧ್ಯಪಾನ ನಿಷೇಧಕ್ಕೆ ಗ್ರಾಮ ಪಂಚಾಯಿತಿಗಳಿಗೆ ಪರಮಾಧಿಕಾರ ನೀಡುವುದು, ಅಕ್ರಮ ಮದ್ಯ ಸಾಗಾಣೆ ತಡೆಯಲು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ನ.25 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಹಿಳೆಯರ ಸತ್ಯಾಗ್ರಹ ಪ್ರಾರಂಭಿಸಲಾಗುತ್ತದೆ...
"ಸರಕಾರ ಮದ್ಯ ಮಾರಾಟ ನಿಯಂತ್ರಣ ಮಾಡಬೇಕು. ಹಾಗೂ ನಮ್ಮ ದೇಶದ ಸಂವಿಧಾನದ ಆರ್ಟಿಕಲ್ 47 ರಂತೆ ದೇಶ ಮಧ್ಯ ನಿಷೇಧದತ್ತ ಸಾಗಬೇಕು" ಎಂದು ಮದ್ಯ ನಿಷೇಧ ಆಂದೋಲನ-ಕರ್ನಾಟಕ ವತಿಯಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿ...
ಗಾಂಧಿ ಜಯಂತಿಯ ದಿನ ಸರ್ಕಾರ ಅಕ್ರಮ ಮದ್ಯ ಮಾರಾಟ ತಡೆಗಟ್ಟುವ ಬದಲು 600 ಗ್ರಾಮ ಪಂಚಾಯತಿಗಳೂ ಸೇರಿದಂತೆ ರಾಜ್ಯಾದ್ಯಂತ 1,000 ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಪ್ರಸ್ತಾವನೆ ಮುಂದಿಟ್ಟಿದೆ. ಇದು ಗ್ಯಾರಂಟಿ ಯೋಜನೆಗಳಿಂದ...
ಮದ್ಯ ಮಾರಾಟ ನಿಷೇಧಿಸಬೇಕು. ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿಕಾರ ಸಂಘಟನೆಯ ಕಾರ್ಯಕರ್ತರು ರಾಯಚೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಿದರು.
ನಗರದ...