ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯನ್ನು ಒದ್ದ ಪುರಸಭೆ ಮುಖ್ಯಸ್ಥ; ಇದು ‘ಆಶೀರ್ವಾದ’ ಎಂದ ಬಿಜೆಪಿ ನಾಯಕರು!

ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರನ್ನು ಪುರಸಭೆಯ ಮುಖ್ಯಸ್ಥರು ಒದ್ದಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕರು ಇದು 'ಆಶೀರ್ವಾದ' ಎಂದು ಹೇಳುವ ಮೂಲಕ...

ಮಧ್ಯಪ್ರದೇಶ | ನಕ್ಸಲನೆಂದು ಆದಿವಾಸಿ ಯುವಕನನ್ನು ಕೊಂದ ಪೊಲೀಸರು

ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿರುವ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ನಕ್ಸಲೀಯನೆಂದು ಭಾವಿಸಿ ಅಮಾಯಕ ಆದಿವಾಸಿ ಯುವಕನನ್ನು ಕೊಂದಿದ್ದಾರೆ. ಕಾರ್ಯಾಚರಣೆಯಲ್ಲಿ ಹತ್ಯೆಯಾಗಿರುವ ವ್ಯಕ್ತಿ ಮಾಮೋವಾದಿ ಹೋರಾಟಗಾರನಲ್ಲ, ಆತ ಆದಿವಾಸಿ ಯುವಕ ಎಂದು ಅಧಿಕಾರಿಗಳು...

ಯುವಕರ ತಲೆ ಬೋಳಿಸಿ ವಿಕೃತಿ ಮೆರೆದ ಪೊಲೀಸರು

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ಭಾರತ ತಂಡ ಗೆದ್ದು ಹಿನ್ನೆಲೆ ಯುವಕರ ಗುಂಪೊಂದು ಸಂಭ್ರಮಾಚರಣೆ ನಡೆಸಿದೆ. ಈ ವೇಳೆ, ಅತಿರೇಕದಿಂದ ಯುವಕರು ವರ್ತಿಸಿದ್ದು, ಅವರ ತಲೆ ಬೋಳಿಸಿ ಪೊಲೀಸರು ಕೂಡ ವಿಕೃತಿ ಮೆರೆದಿದ್ದಾರೆ. ಮಧ್ಯಪ್ರದೇಶದ...

ಮಧ್ಯಪ್ರದೇಶ | ಒತ್ತಾಯಪೂರ್ವಕ ಮತಾಂತರ ಮಾಡಿದವರಿಗೆ ಸಾವೇ ಶಿಕ್ಷೆ: ಮೋಹನ್ ಯಾದವ್

ಒತ್ತಾಯಪೂರ್ವಕವಾಗಿ ಮತಾಂತರ ಮಾಡಿದವರಿಗೆ ಸಾವೇ ಶಿಕ್ಷೆಯಾಗಲಿದೆ. ಮಧ್ಯಪ್ರದೇಶ ಸರ್ಕಾರವು ಮತಾಂತರ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತಹ ಕಾನೂನನ್ನು ಜಾರಿ ಮಾಡಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ...

ಬುಲ್ಡೋಜರ್ ನ್ಯಾಯಕ್ಕೆ ನಿರಪರಾಧಿ ಮನೆ ಧ್ವಂಸ; ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್‌

4 ವರ್ಷಗಳ ಹಿಂದೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯ ಮನೆಯನ್ನು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಉರುಳಿಸಿತ್ತು. ಇದೀಗ, ಅದೊಂದು ಸುಳ್ಳು ಪ್ರಕರಣವೆಂದು ಹೇಳಿರುವ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದೆ. ಬಿಜೆಪಿ ಸರ್ಕಾರದ ಕಾನೂನುಬಾಹಿರ 'ಬುಲ್ಡೋಜರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಧ್ಯಪ್ರದೇಶ