ಹಿಂದುತ್ವ ಕೋಮುವಾದಿ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸೇರುವಂತೆ ಸರ್ಕಾರಿ ಕಾಲೇಜಿನ ಉನ್ನತಾಧಿಕಾರಿಗಳು ಒತ್ತಾಯಿಸುತ್ತಿದ್ದಾರೆ. ಸೇರಲು ನಿರಾಕರಿಸಿದ್ದಕ್ಕೆ ಹಲ್ಲೆ ಎಸಗಿದ್ದಾರೆ ಎಂದು ಎಂದು ಆರೋಪಿಸಿ ಮಧ್ಯಪ್ರದೇಶದ ಉಪನ್ಯಾಸಕರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಧ್ಯಪ್ರದೇಶದ ಸಿಧಿ...
ಮನೆ ಖಾಲಿ ಮಾಡುವ ವಿಚಾರದಲ್ಲಿ ಮಹಿಳೆಯರಿಬ್ಬರಿಗೆ ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಈ ಪೈಕಿ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಗ್ವಾಲಿಯರ್ನ...
ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. 54 ವರ್ಷದ ನಟನ ಮೇಲೆ ಮುಂಬೈನಲ್ಲಿರುವ ನಿವಾಸದಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಇರಿದಿದ್ದ. ಸದ್ಯ...
ದುರುಳ ವ್ಯಕ್ತಿಯೊಬ್ಬ ಪೊಲೀಸರ ಎದುರೇ ತನ್ನ ಮಗಳನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ವಿವಾಹಕ್ಕೆ ಸಂಬಂಧಿಸಿದ ಜಗಳದಿಂದಾಗಿ 20 ವರ್ಷದ ಮಗಳನ್ನು ತಂದೆಯೇ ಹತ್ಯೆ ಮಾಡಿದ್ದಾರೆ.
ಗ್ವಾಲಿಯರ್ನ ಗೋಲಾ ಕಾ...
ವಿವಾಹಿತ ವ್ಯಕ್ತಿಯೊಬ್ಬ ತನ್ನ ಲಿವ್ಇನ್ ಸಂಗಾತಿಯನ್ನು ಕೊಂದು ಆಕೆಯ ಮೃತದೇಹವನ್ನು ಎಂಟು ತಿಂಗಳುಗಳ ಕಾಲ ಫ್ರಿಡ್ಜ್ನಲ್ಲಿಟ್ಟ ಘಟನೆ ಮಧ್ಯಪ್ರದೇಶದ ದೇವಾಸ್ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಆಭರಣಗಳನ್ನು ಧರಿಸಿರುವ, ಕೈಗಳನ್ನು ಕುತ್ತಿಗೆಗೆ ಕಟ್ಟಲಾಗಿರುವ ಸೀರೆಯುಟ್ಟಿರುವ ಮಹಿಳೆಯ...