ಬಿಜೆಪಿ ಸದಸ್ಯನಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ನಾಲ್ವರು ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ನಡೆದಿದೆ. "ನಾನು ಬಿಜೆಪಿ ಸೇರಲು ನಿರಾಕರಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ" ಎಂದು ದೂರುದಾರರಾದ ಮಾನವೇಂದ್ರ...
ಒಂದೇ ಕುಟುಂಬದ ಮೂವರು ಮಹಿಳೆಯರು ಮತ್ತು ಬಾಲಕಿ ಬಾವಿಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಡಿಯೋರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಮೃತರಲ್ಲಿ ಇಬ್ಬರು ಸಹೋದರಿಯಾಗಿದ್ದಾರೆ. ಇವರಿಬ್ಬರು ಹತ್ತಿರದ...
ಮಧ್ಯಪ್ರದೇಶದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಮನೆಯ ಪಕ್ಕದಲ್ಲಿದ್ದ ಹಳೆಯ ಗೋಡೆಯೊಂದು ಕುಸಿದು ಬಿದ್ದಿದ್ದು, ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ಡಾಟಿಯಾ ಪಟ್ಟಣದಲ್ಲಿ ನಡೆದಿದೆ.
ಗುರುವಾರ ಬೆಳಗ್ಗೆ...
"ಭಾರತದ ನಾವಿಕರಾದ ನಮ್ಮ ಪೂರ್ವಜರು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕವನ್ನು ಕಂಡುಹಿಡಿದರು, ಕೊಲಂಬಸ್ ಅಲ್ಲ" ಎಂದು ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಮಂಗಳವಾರ ಹೇಳಿದ್ದಾರೆ.
ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್...
ಕಾಮುಕನೊಬ್ಬ ಮಹಿಳೆಯ ಮೇಲೆ ಹಾಡಹಗಲೆ ಸಾರ್ವಜನಿಕ ಸ್ಥಳದಲ್ಲಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆಮಧ್ಯಪ್ರದೇಶ ಉಜ್ಜಯಿನಿಯಲ್ಲಿ ನಡೆದಿದೆ. ವಿಕೃತ ಕಾಮುಕ ಅತ್ಯಾಚಾರ ಎಸಗುತ್ತಿರುವುದನ್ನು ಕಂಡ ಜನರು ಮಹಿಳೆಯ ರಕ್ಷಣೆ ಬಾರದೆ, ಕೃತ್ಯವನ್ನು ನೋಡುತ್ತಾ ನಿಂತಿದ್ದರು...