ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿ ದಲಿತ ಮಹಿಳೆ ಮತ್ತು 15 ವರ್ಷದ ಮೊಮ್ಮಗನಿಗೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್...
ಮಧ್ಯಪ್ರದೇಶದ ಇಂದೋರ್ನಲ್ಲಿ ಆದಿತ್ಯ ತಿವಾರಿ ಎಂಬ 10 ವರ್ಷದ ಬಾಲಕ ತಾನೇ ಹಾಡು ಸಂಯೋಜನೆ ಮಾಡಿ ಆ ಹಾಡುಗಳನ್ನು ಹಾಡುವ ಮೂಲಕ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾನೆ.
ಟ್ರಾಫಿಕ್ ಸಿಗ್ನಲ್ನಲ್ಲಿಯೇ...
ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ದೇವಾಲಯದ ಗೋಡೆ ಕುಸಿದು ಬಿದ್ದಿದ್ದು, ಒಂಬತ್ತು ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಶಾಹಪುರದಲ್ಲಿ ಭಾನುವಾರ ನಡೆದಿದೆ. ದುರ್ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಶಾಹಪುರದ...
ಅಶ್ಲೀಲ ವಿಡಿಯೋಗಳನ್ನು ನೋಡಿ ಅಪ್ರಾಪ್ತ ಬಾಲಕನೊಬ್ಬ ತನ್ನ ತಂಗಿಯ ಮೇಲೆಯೇ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಪ್ರಕರಣವನ್ನು ಮುಚ್ಚಿಹಾಕಲು ಆತನ ತಾಯಿ ಮತ್ತು ಸಹೋದರಿಯರು ಸಹಕಾರ ನೀಡಿದ್ದಾರೆ...
13 ವರ್ಷದ ಬಾಲಕಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಮೂವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.
ಇನ್ಸ್ಟಾಗ್ರಾಮ್ನಲ್ಲಿ ಬಾಲಕಿಗೆ ಪರಿಚಿತನಾಗಿದ್ದ ವ್ಯಕ್ತಿ ಮತ್ತು ಆತನ ಸ್ನೇಹಿತರು ಬಾಲಕಿ ಮೇಲೆ ಅತ್ಯಾಚಾರ...