ಮಧ್ಯಪ್ರದೇಶದಲ್ಲಿ ನಡೆದ ವಿಚಿತ್ರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಾಸಕರೊಬ್ಬರು 15 ನಿಮಿಷದಲ್ಲಿ ಎರಡು ಬಾರಿ ಸಚಿವರಾಗಿದ್ದಾರೆ.
ಇತ್ತೀಚೆಗೆ ಆಡಳಿತ ಪಕ್ಷಕ್ಕೆ ಸೇರ್ಪಡೆಯಾದ ಶಾಸಕ ರಾಮನಿವಾಸ್ ರಾವತ್ ಇಂದು (ಸೋಮವಾರ) ಬೆಳಿಗ್ಗೆ ಮುಖ್ಯಮಂತ್ರಿ ಮೋಹನ್...
ನಿಮ್ಮ ಗಂಡ ಮದ್ಯಪಾನ ಮಾಡುವುದನ್ನು ನಿಲ್ಲಿಸಬೇಕು ಎಂದು ನೀವು ಬಯಸಿದರೆ ಗಂಡನಿಗೆ ಮನೆಯಲ್ಲೆ ಕುಡಿಯಲು ಹೇಳಿ ಎಂದು ಮಧ್ಯಪ್ರದೇಶದ ಸಚಿವ, ಬಿಜೆಪಿ ನಾಯಕ ಮಹಿಳೆಯರಿಗೆ ಸಲಹೆ ನೀಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಶುಕ್ರವಾರ ನಶಾ ಮುಕ್ತಿ...
ಸ್ಥಳೀಯ ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ ಮೋನು ಕಲ್ಯಾಣೆ ಅವರನ್ನು ಇಂದೋರ್‌ನಲ್ಲಿ ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿಯ ಯುವ ಮೋರ್ಚಾದ...
ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಕಾರಣ ಆಡಳಿತಾರೂಢ ಬಿಜೆಪಿ...
ಇತ್ತೀಚೆಗೆ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಂಡ್ಲಾ ಜಿಲ್ಲೆಯ ಬೈನ್ಸ್‌ವಾಹಿ ಗ್ರಾಮದಲ್ಲಿ ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆಯಾದ ಬಳಿಕ 11 ಮನೆಗಳನ್ನು ಪೊಲೀಸರು ಕೆಡವಿದ್ದಾರೆ. ಸರ್ಕಾರಿ ಭೂಮಿಯಲ್ಲಿರುವ, ಗೋಮಾಂಸ ಪತ್ತೆಯಾದ ಮನೆಯನ್ನು ನೆಲಸಮ ಮಾಡಲಾಗಿದೆ ಎಂದು...