ದಲಿತ ಸಹೋದರ, ಚಿಕ್ಕಪ್ಪನ ಹತ್ಯೆ; ಆ್ಯಂಬುಲೆನ್ಸ್‌ನಿಂದ ಬಿದ್ದು ಅತ್ಯಾಚಾರ ಸಂತ್ರಸ್ತೆ ಸಾವು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ದಲಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಬಲ ಜಾತಿಯ ಯುವಕರ ಗುಂಪು ಸಂತ್ರಸ್ತ ಯುವತಿಯ ಸಹೋದರನನ್ನು ಥಳಿಸಿ ಹತ್ಯೆಗೈದಿತ್ತು. ಇದೀಗ, ಅದೇ ಗುಂಪು ಆಕೆಯ ಚಿಕ್ಕಪ್ಪನ ಮೇಲೂ...

ಪಕ್ಷದ ಸೋಲಿಗೆ ಬಿಜೆಪಿಯನ್ನು ದೂಷಿಸಲಾಗದು: ಕಾಂಗ್ರೆಸ್ ನಾಯಕ

ಮಧ್ಯಪ್ರದೇಶದಲ್ಲಿ ನಾಲ್ಕು ಹಂತದ ಲೋಕಸಭಾ ಚುನಾವಣೆಯ ಮತದಾನ ಮುಗಿದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಕಳಪೆ ಪ್ರದರ್ಶನ ಮಾಡಿದೆ ಎಂದು ಅಲ್ಲಿನ ರಾಜ್ಯಾಧ್ಯಕ್ಷ ಜಿತು ಪಟ್ವಾರಿ ಒಪ್ಪಿಕೊಂಡಿದ್ದಾರೆ. ಪಕ್ಷದ ಸೋಲಿಗೆ ಬಿಜೆಪಿಯನ್ನು ದೂಷಿಸಲಾಗದು. ನಮ್ಮದೇ ದೌರ್ಬಲ್ಯಗಳ...

2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ; ಖಾಸಗಿ ಶಾಲೆಯ ಮಾಲೀಕನ ಬಂಧನ

ಮಧ್ಯಪ್ರದೇಶದ ಶಾಲೆಯ ಹಾಸ್ಟೆಲ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಭೋಪಾಲ್‌ನ ಖಾಸಗಿ ಶಾಲೆಯ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ದೂರು ನೀಡದಂತೆ ಸಂತ್ರಸ್ತ ಬಾಲಕಿಯ ತಾಯಿಗೆ ಒತ್ತಡ ಹಾಕಿ, ಅಮಾನತುಗೊಂಡಿದ್ದ...

ಮಧ್ಯಪ್ರದೇಶ | ಚುನಾವಣಾಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಬೆಂಕಿ, ಇವಿಎಂಗಳಿಗೆ ಹಾನಿ

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಚುನಾವಣಾಧಿಕಾರಿಗಳಿಗೆ ಮತ್ತು ಬಸ್ ಚಾಲಕನಿಗೆ...

ಮಧ್ಯಪ್ರದೇಶ| ಎರಡು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ ಮೃತ್ಯು

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದ ಆರು ವರ್ಷದ ಬಾಲಕ ಮೃತಪಟ್ಟಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಬಾಲಕನನ್ನು ರಕ್ಷಿಸಲು ಹಲವು ಸಂಸ್ಥೆಗಳು ತೀವ್ರ ಪ್ರಯತ್ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಧ್ಯಪ್ರದೇಶ