ಪೊಲೀಸ್ ಠಾಣೆಯಲ್ಲೇ ಪತ್ರಕರ್ತನಿಗೆ ಥಳಿಸಿದ ಬಿಜೆಪಿ ಮಂತ್ರಿಯ ಮಗ

ಮಧ್ಯ ಪ್ರದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ನರೇಂದ್ರ ಶಿವಾಜಿ ಪಟೇಲ್‌ ಪುತ್ರ ಅಭಿಜ್ಞಾನ್‌  ಓರ್ವ ಪತ್ರಕರ್ತ ಹಾಗೂ ಮೂವರು ಸ್ಥಳೀಯರಿಗೆ ಪೊಲೀಸ್‌ ಠಾಣೆಯಲ್ಲೇ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದವರಲ್ಲಿ ಒಬ್ಬರು...

ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ, ಕಾಂಗ್ರೆಸ್ ಹಿರಿಯ ನಾಯಕ ಅಜೀಜ್ ಖುರೇಷಿ ನಿಧನ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ, ಕಾಂಗ್ರೆಸ್‌ನ ಹಿರಿಯ ನಾಯಕ ಅಜೀಜ್‌ ಖುರೇಷಿ ಭೋಪಾಲ್‌ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 83 ವರ್ಷದ ಖುರೇಷಿ ಅವರು ಸೋದರಳಿಯ ಸುಫೈನ್‌ ಅಲಿ ಅವರನ್ನು ಅಗಲಿದ್ದಾರೆ. ಹಲವು...

ಮಧ್ಯ ಪ್ರದೇಶ | ರಸ್ತೆ ಅಪಘಾತದಲ್ಲಿ 14 ಮಂದಿ ಸಾವು, 20 ಜನರಿಗೆ ಗಾಯ

ಮಧ್ಯ ಪ್ರದೇಶ  ದಿಂಡೋರಿ ಜಿಲ್ಲೆಯಲ್ಲಿ ವಾಹನವೊಂದು ಆಳವಾದ ಕಣಿವೆಗೆ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟು, 20 ಜನರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ದಿಂಡೋರಿ ಜಿಲ್ಲೆಯ ಬದ್‌ಜಾರ್‌ ಘಾಟ್ ಸಮೀಪ ಮಧ್ಯಾಹ್ನ 1.30ರ...

ರಾಹುಲ್ ನ್ಯಾಯಯಾತ್ರೆಗೆ ಪಾಲ್ಗೊಳ್ಳಿ ಎಂದ ಕಮಲ್‌ ನಾಥ್ : ಬಿಜೆಪಿ ಸೇರ್ಪಡೆಯ ವದಂತಿಗೆ ತೆರೆ

ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಕಮಲ್‌ ನಾಥ್ ರಾಜ್ಯದ ಜನರನ್ನು ಹಾಗೂ ಕಾಂಗ್ರೆಸ್‌ನ ಧೈರ್ಯಶಾಲಿ ಕಾರ್ಯಕರ್ತರನ್ನು ಭಾರತ್‌ ಜೋಡೋ ನ್ಯಾಯಯಾತ್ರೆಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದ್ದಾರೆ. ಇದರೊಂದಿಗೆ...

ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 11 ಸಾವು

ಮಧ್ಯ ಪ್ರದೇಶ ಹರ್ದಾ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ 11 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಹಾರ್ದಾ ಜಿಲ್ಲೆಯ ಬೈರಾಗರ್‌ ಗ್ರಾಮದಲ್ಲಿ ಸ್ಫೋಟವುಂಟಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಪೋಟದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಧ್ಯ ಪ್ರದೇಶ