ಯಾದಗಿರಿ | ಮನರೇಗಾ ಕೆಲಸಕ್ಕಾಗಿ ಕಾರ್ಮಿಕರ ಅಹೋರಾತ್ರಿ ಧರಣಿ

ಮನರೇಗಾ ಅಡಿಯಲ್ಲಿ ಕೆಲಸಕ್ಕಾಗಿ ಕಳೆದ ಎರಡು ತಿಂಗಳಲ್ಲಿ ಎರಡು ಬಾರಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಿದರೂ ಕೆಲಸ ನೀಡಿಲ್ಲ. ಇದರಿಂದ ಬಡ ಕೂಲಿ ಕಾರ್ಮಿಕರಿಗೆ ದುಡಿಮೆ ಇಲ್ಲದಂತಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ...

ಮನರೇಗಾ ಮಾನವ ಉದ್ಯೋಗಗಳನ್ನು 18,000 ಕೋಟಿಗೆ ಹೆಚ್ಚಿಸಲು ಪ್ರಸ್ತಾವನೆ

ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು, ಮನರೇಗಾ ಅಡಿಯಲ್ಲಿ ನೀಡಲಾಗುವ ಉದ್ಯೋಗಗಳನ್ನು 13,000 ಕೋಟಿ ಮಾನವ ಉದ್ಯೋಗಗಳನ್ನು 18,000 ಕೋಟಿಗೆ ಹೆಚ್ಚಿಸುವಂತೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಬೀದರ್‌ | ʼಗಾಂಧಿ ಗ್ರಾಮʼ ಪುರಸ್ಕೃತ ಪಂಚಾಯತಿಯಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

ಬೀದರ್‌ ತಾಲೂಕಿನ ಆಣದೂರು ಗ್ರಾಮ ಪಂಚಾಯತಿಯಲ್ಲಿ ಮನರೇಗಾ ಯೋಜನೆಯಡಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಖಾದರನಗರ ಗ್ರಾಮಸ್ಥರಾದ ಗೋವಿಂದ ಜಾಲಿ ಹಾಗೂ ಅನೀಲ್ ಸೈಯದಪ್ಪ ಆಗ್ರಹಿಸಿದ್ದಾರೆ. ಈ...

ರಾಯಚೂರು | ಉದ್ಯೋಗ ಖಾತರಿಯಡಿ 200 ದಿನಗಳ ಕೆಲಸಕ್ಕೆ ಆಗ್ರಹ

ಮನರೇಗಾ ಯೋಜನೆಯಡಿ 200 ದಿನಗಳ ಕೆಲಸ ಮತ್ತು ₹600 ಕೂಲಿ ನಿಗದಿ ಮಾಡಬೇಕು. ಬಾಕಿ ಕೂಲಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಾಂತ್ಯ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ರಾಯಚೂರು...

ಮನರೇಗಾ ಬೇಡಿಕೆ ಕುಗ್ಗಿಸಲು ಡಿಜಿಟಲೀಕರಣವನ್ನು ಸಾಧನವಾಗಿ ಬಳಸುತ್ತಿರುವ ಕೇಂದ್ರ: ಕಾಂಗ್ರೆಸ್ ಟೀಕೆ

ನರೇಂದ್ರ ಮೋದಿ ಸರ್ಕಾರವು ಪಾರದರ್ಶಕತೆಯ ಹೆಸರಿನಲ್ಲಿ ಮನರೇಗಾ ಯೋಜನೆಯಲ್ಲಿ 'ಬಲವಂತದ ಡಿಜಿಟಲೀಕರಣ'ವನ್ನು ಮಾಡಿದೆ. ಅದರ ಪರಿಣಾಮವಾಗಿ ಕೆಲಸದ ಅಗತ್ಯವಿರುವವರೂ ಕೂಡ ನಿರುತ್ಸಾಹಗೊಂಡು ಯೋಜನೆಯ ಬೇಡಿಕೆ ಕುಸಿದಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ ಆರ್ಥಿಕ ವರ್ಷ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮನರೇಗಾ