ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಅಕ್ರಮ ನಡೆಯದಂತೆ ತಡೆಯಿರಿ ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಮನವಿ ಸಲ್ಲಿಸಿದೆ.
ಮನವಿ ಪತ್ರದಲ್ಲಿ, 2022-23ನೇ ಸಾಲಿನ ಜಲಜೀವನ್...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪೌರಕಾರ್ಮಿಕರ ಸಂಘ ತಹಸೀಲ್ದಾರ್ ಕಲಗೌಡ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪಾಲಿಕೆಯ ಕಾಯಂ, ನೇರ ಪಾವತಿ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ...
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ವ್ಯಾಪ್ತಿಯ ರೈತರಿಗೆ ಕೆನಾಲ ನೀರು ಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟ ಕೋಲ್ಹಾರದಲ್ಲಿ ಪ್ರತಿಭಟನೆ ನಡೆಸಿದೆ. ಒಕ್ಕೂಟದ...
ಧಾರವಾಡ ನಗರದಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ನಿರ್ಮಿಸಲು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಧಾರವಾಡ ನಗರ ಪ್ರದೇಶದಲ್ಲಿ ಹೆಚ್ಚುವರಿಯಾಗಿ 2 ಪೊಲೀಸ್...
ಸೇಡಂ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳ ಮೂರು ತಿಂಗಳ ಆಹಾರ ಸಾಮಾಗ್ರಿ ಮತ್ತು ಅಡುಗೆ ಅನಿಲದ ವರದಿ ನೀಡುವಂತೆ ಒತ್ತಾಯಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...