ಪ. ಬಂಗಾಳ | 42 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಟಿಎಂಸಿ: ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್‌ಗೆ ಟಿಕೆಟ್

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಎಲ್ಲ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳ ಪೈಕಿ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮತ್ತು ಮಹುವಾ ಮೊಯಿತ್ರಾ ಸೇರಿದಂತೆ ಹಲವರಿಗೆ...

ಲೋಕಸಭಾ ಚುನಾವಣೆ | 2019ಕ್ಕಿಂತ ಭಿನ್ನವಾಗಿದೆ ಮಮತಾ-ಟಿಎಂಸಿ ಪರಿಸ್ಥಿತಿ

ಕೊಲ್ಕತ್ತಾದ ಬ್ರಿಗೇಡ್ ಪರೇಡ್ ಗ್ರೌಂಡ್‌ನಲ್ಲಿ ಭಾನುವಾರ ಟಿಎಂಸಿ ತನ್ನ ಚುನಾವಣಾ ರ್‍ಯಾಲಿ ಆರಂಭಿಸುತ್ತಿದೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಚುನಾವಣಾ ಪ್ರಚಾರ ಆರಂಭಿಸಲು ಸಜ್ಜಾಗಿದ್ದಾರೆ. ಆದರೆ,...

ಹೇಮಂತ್ ಸೊರೇನ್ ಬಂಧನ: ಪಿತೂರಿಯ ಅಬ್ಬರದ ಪ್ರದರ್ಶನ ಎಂದ ಎಂ ಕೆ ಸ್ಟಾಲಿನ್

ಜಾರಿ ನಿರ್ದೇಶನಾಲಯ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿರುವ ಕ್ರಮದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಕಾರು ಅಪಘಾತದಲ್ಲಿ ಗಾಯಗೊಂಡ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬರ್ದಾಮಾನ್‌ನಿಂದ ಕೋಲ್ಕತ್ತಾಗೆ ಬರುವ ಸಂದರ್ಭದಲ್ಲಿ ಕೆಟ್ಟ ಹವಾಮಾನದಿಂದಾಗಿ ಕಾರು ಅಪಘಾತಗೊಂಡಿದೆ. ಹವಾಮಾನದಿಂದಾಗಿ ರಸ್ತೆ ಸರಿಯಾಗಿ ಕಾಣದೆ ಮಮತಾ ಅವರು...

ಪಶ್ಚಿಮ ಬಂಗಾಳ | ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ ಎಂದು ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಣೆಗೂ ಮುನ್ನವೇ ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಏರ್ಪಟ್ಟಿದೆ. "ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ನೊಂದಿಗೆ ನಾವು ಮೈತ್ರಿ ಮಾಡುವುದಿಲ್ಲ. ಟಿಎಂಸಿಯು ಏಕಾಂಗಿಯಾಗಿಯೇ ಸ್ಪರ್ಧೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಮತಾ ಬ್ಯಾನರ್ಜಿ