ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಂದು ಕೇಂದ್ರ ಸರ್ಕಾರ ರಾಷ್ಟ್ರೀಯ ರಜೆ ದಿನವನ್ನಾಗಿ ಏಕೆ ಘೋಷಿಸಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಸುಭಾಷ್...
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಧೀರ್ ರಂಜನ್ ಚೌಧರಿ ಮಮತಾ...
ಲೋಕಸಭಾ ಚುನಾವಣೆಗೆ ಸ್ಥಾನ ಹಂಚಿಕೆ ಸಂಬಂಧ 'ಇಂಡಿಯಾ' ಒಕ್ಕೂಟದಲ್ಲಿ ತಿಕ್ಕಾಟ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್-ಟಿಎಂಸಿ-ಎಡಪಕ್ಷಗಳ ನಡುವೆ ಸೀಟು ಹಂಚಿಕೆಗಾಗಿ ವಾದ-ಪ್ರತಿವಾದಗಳು ನಡೆಯುತ್ತಿವೆ. ಇದರ ನಡುವೆ, ತಮ್ಮ ಪಕ್ಷಕ್ಕೆ ಸರಿಯಾದ 'ಪ್ರಾಮುಖ್ಯತೆ' ನೀಡದಿದ್ದರೆ,...
ಪ್ರಧಾನಿ ಮೋದಿ ಅವರ ಪ್ರಚಾರ ಅಭಿಯಾನಕ್ಕೆ ಅನುಗುಣವಾಗಿ ವರ್ತಿಸುವಂತೆ ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಂದ್ರವು ಒತ್ತಾಯಿಸುತ್ತಿದೆ. ಇಂತಹ ಅಸಂಬದ್ದ ಪ್ರಯತ್ನದ ಭಾಗವಾಗಿ, ರಾಜ್ಯಾದ್ಯಂತ ಪಡಿತರ ಅಂಗಡಿಗಳಲ್ಲಿ ಮೋದಿ ಚಿತ್ರ ಹಾಕಬೇಕೆಂದು ಹೇಳಿದೆ. ಅದನ್ನು...
ಮಕರ ಸಂಕ್ರಾಂತಿಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಗುರುವಾರ ಸಂಜೆ ಥಳಿಸಿದೆ.
ಘಟನೆಯು ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದ್ದು ಮಕ್ಕಳ ಕಳ್ಳರೆಂದು ಶಂಕಿಸಿ ಗುಂಪೊಂದು...