ಬಿಹಾರದ ಅಲಿನಗರವನ್ನು ಸೀತಾನಗರವೆಂದು ಮರುನಾಮಕರಣ ಮಾಡುತ್ತೇವೆ ಎಂದು ಹೇಳುವ ಮೂಲಕ ಜಾನಪದ ಗಾಯಕಿ, ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ ವಿವಾದ ಸೃಷ್ಠಿಸಿದ್ದಾರೆ. ಬಿಜೆಪಿ ಸೇರುತ್ತಿದ್ದಂತೆಯೇ ಕೋಮುದ್ವೇಷದ ಭಾಷಣ ಮಾಡಲು ಆರಂಭಿಸಿದ್ದಾರೆ.
ಮೂಲತಃ ಬಿಹಾರದ...
ಪ್ರಾಚೀನ ಇತಿಹಾಸ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಯ ಹೆಸರನ್ನು ದೆಹಲಿಯ ಬದಲಾಗಿ 'ಇಂದ್ರಪ್ರಸ್ಥ' ಎಂದು ಮರುನಾಮಕರಣ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಒತ್ತಾಯಿಸಿದೆ. ಈ ಸಂಬಂಧ ದೆಹಲಿ...
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಲಾಗುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಮಳೆಗಾಳದ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಸರ್ಕಾರ ಈ ಘೋಷಣೆ ಮಾಡಿದೆ.
ಗುರುವಾರ ನಡೆದ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಂತೆಯೇ ಧರ್ಮಸ್ಥಳದ ಹಲವು ಸರಣಿ ಹತ್ಯೆ, ಸಾಕ್ಷಿ ನಾಶ ಪ್ರಕರಣ ಹೊರಬೀಳುತ್ತಿದ್ದಂತೆಯೇ 'ಮಂಗಳೂರು ಮರುನಾಮಕರಣ' ಎಂಬ ಕೂಗು ಎಬ್ಬಿಸಿರುವುದರ ಹಿಂದೆ ಹಲವು ಗುಮಾನಿಗಳು ಅಡಗಿವೆ.
ದಕ್ಷಿಣ ಕನ್ನಡ...
ಇತ್ತೀಚೆಗಷ್ಟೇ ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡಲಾಗಿದೆ. ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯೆಂದು ಬದಲಿಸಲು ಬೇಡಿಕೆಗಳು ಹೆಚ್ಚುತ್ತಿವೆ. ಇ ಬೆನ್ನಲ್ಲೇ, ಕರಾವಳಿ ಕರ್ನಾಟಕದಲ್ಲಿಯೂ ಮರುನಾಮಕರಣದ ಕೂಗು ಮುನ್ನೆಲೆಗೆ ಬಂದಿದೆ. ದಕ್ಷಿಣ...