ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಆರೋಗ್ಯ ಕ್ಷೇತ್ರ ಅಭಿವೃದ್ದಿಗೆ ಒತ್ತು ನೀಡಿ: ಮಲ್ಲಿಕಾರ್ಜುನ ಖರ್ಗೆ

ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕಲ್ಯಾಣ ಕರ್ನಾಟಕ ಭಾಗ ಹಿಂದುಳಿದಿದ್ದು, ಈ ಕ್ಷೇತ್ರಗಳ ಅಭಿವೃದ್ದಿ ಅದರಲ್ಲೂ ಶೈಕ್ಷಿಣಿಕ ಅಭಿವೃದ್ದಿಯಾಗಬೇಕು. ಇದಕ್ಕೆ ಈ ಭಾಗದ ಸಂಸದರು ಹಾಗೂ ಶಾಸಕರು ವಿಶೇಷ ಒತ್ತು ನೀಡಬೇಕು ಎಂದು...

ಚುನಾವಣಾ ಫಲಿತಾಂಶಕ್ಕೆ ನೀವೇ ಹೊಣೆಗಾರರಾಗುತ್ತೀರಿ: ಕಾಂಗ್ರೆಸ್ ಪದಾಧಿಕಾರಿಗಳಿಗೆ ಖರ್ಗೆ ಎಚ್ಚರಿಕೆ

ಮುಂದಿನ ಚುನಾವಣೆಗಳ ಫಲಿತಾಂಶಗಳಿಗೆ ನೀವೇ ಹೊಣೆಗಾರರಾಗಿರುತ್ತೀರಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪದಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಕಷ್ಟದ ಸಂದರ್ಭದಲ್ಲಿ ಜವಾಬ್ದಾರಿಯಿಂದ ನುಣುಚಿಕೊಂಡವರಿಂದಲೂ ದೂರ ಇರುವಂತೆ ಖರ್ಗೆ ತಿಳಿಸಿದ್ದಾರೆ. ದೆಹಲಿಯಲ್ಲಿ...

‘ಇನ್ವೆಸ್ಟ್‌ ಕರ್ನಾಟಕ’ ಸಮಾವೇಶದಲ್ಲಿ ಖರ್ಗೆ, ರಾಹುಲ್ ಭಾಗಿಯಾಗಲ್ಲ: ಕಾಂಗ್ರೆಸ್

ವಿಶ್ವದಾದ್ಯಂತ ಹೂಡಿಕೆದಾರರನ್ನು ಕರ್ನಾಟಕದತ್ತ ಸೆಳೆಯುವ ಉದ್ದೇಶವನ್ನು ಹೊಂದಿರುವ 'ಇನ್ವೆಸ್ಟ್‌ ಕರ್ನಾಟಕ' ಇಂದಿನಿಂದ ಆರಂಭವಾಗಲಿದೆ. ಆದರೆ ಈ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಭಾಗಿಯಾಗಲ್ಲ ಎಂದು...

ಮಲ್ಲಿಕಾರ್ಜುನ ಖರ್ಗೆ ನನಗೆ ಹಿರಿಯ ಅಣ್ಣ, ಭೇಟಿಗೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ: ಸಚಿವ ಪರಮೇಶ್ವರ್

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ವೇಳೆ ಯಾವುದೇ ರೀತಿಯ ರಾಜಕೀಯ ಚರ್ಚೆಗಳನ್ನು ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ...

ಮಹಾ ಕುಂಭಮೇಳ ಕಾಲ್ತುಳಿತ | ಕೇಂದ್ರ, ಯೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿದ್ದು ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಸರಿಯಾದ ವ್ಯವಸ್ಥೆಯನ್ನು ಮಾಡದ ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಲ್ಲಿಕಾರ್ಜುನ ಖರ್ಗೆ